ದಾವಣಗೆರೆ: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಿಜೆಪಿಯು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡಿದೆ. ಕೆಎಸ್ ಡಿಎಲ್ ಟೆಂಡರ್ ಹಗರಣ ಆರೋಪದಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಈ ವೇಳೆ...