ಚಾಮರಾಜನಗರ: ಕರ್ನಾಟಕದ ಪ್ರಮುಖ ಯಾತ್ರಸ್ಥಳಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಿಳಾ ಜಾತ್ರೆಯೇ ಸೇರಿದೆ. ಮಣ್ಣೆತ್ತಿನ ಅಮಾವಾಸ್ಯೆಗೆ ಶಕ್ತಿ ಯೋಜನೆ ಸಾಥ್ ಕೊಟ್ಟಿದ್ದು ಮಹಿಳಾ ಸಾಗರವೇ ಕ್ಷೇತ್ರದಲ್ಲಿ ಸೇರಿದೆ. ಮಣ್ಣೆತ್ತಿನ ಅಮಾವಾಸ್ಯೆಗೆ ಈ ಬಾರಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಗ...
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 1.82 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿ...
ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು 108 ಅಡಿ ಪ್ರತಿಮೆ ಲೋಕಾರ್ಪಣೆ ಆಗುತ್ತಿದೆ. ಬೆಟ್ಟದ ದೀಪದ ಗಿರಿ ಒಡ್ಡಿನಲ್ಲಿ ನಿರ್ಮಾಣ ಮಾಡಲಾಗಿರುವ " ಹುಲಿ ಮೇಲೆ ಕುಳಿತ ಮಹದೇಶ್ವರ " ಸ್ವಾಮಿಯ 108 ಅಡಿ ಪ್ರತಿಮೆಯನ್ನು ಸಿಎಂ ಬಸವರಾಜ ಬೊಮ್ನಾಯಿ ಲೋಕಾರ್ಪಣೆ ಮಾಡಲಿದ್ದಾರೆ. ...
ಚಾಮರಾಜನಗರ: ಪ್ರಮಖ ಧಾರ್ಮಿಕ ಸ್ಥಳವಾದ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.86 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್...
ಚಾಮರಾಜನಗರ: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಮಹಾಶಿವರಾತ್ರಿ ರಥೋತ್ಸವ ನಡೆದಿದ್ದು ಎರಡರಿಂದ ಎರಡೂವರೆ ಲಕ್ಷ ಮಂದಿ ಭಾಗಿಯಾಗಿ ಪುನೀತರಾಗಿದ್ದಾರೆ. ಕಳೆದ 4 ದಿನಗಳಿಂದ ಶಿವರಾತ್ರಿ ಜಾತ್ರೆ ಅಂಗವಾಗಿ ಲಕ್ಷಾಂತರ ಮಂದಿ ಕ್ಷೇತ್ರಕ್ಕೆ ಭೇಟಿ ನೀಡಿದ್ದು ಇಂದು 08ರಿಂದ 9.20 ರ ವರೆಗಿನ ಶುಭ ಲಗ್ನ...
ಚಾಮರಾಜನಗರ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಮಂದಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮಲೆಮಹದೇಶ್ವರ ದೇವಾಲಯದ ಪ್ರಾಂಗಣಕ್ಕೆ ಫಲ ಹಾಗೂ ತರಕಾರಿ ಅಲಂಕಾರ ಮಾಡಿರುವುದು ಗಮನ ಸೆಳೆಯುತ್ತಿದೆ. ಬೆಟ್ಟಕ್ಕೆ ಬರುವ ಭಕ್ತರಿಗೆ ಸಾಲೂರು ಮಠವು ಮುದ್ದೆ, ಬ...
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಕೆನಡಾದಿಂದ ಬಂದು ಹಸುವಿನ ಕರುವೊಂದನ್ನು ಕೊಡುಗೆ ಕೊಟ್ಟು ಹರಕೆ ತೀರಿಸಿರುವ ವಿಶೇಷ ಘಟನೆ ಇಂದು ನಡೆದಿದೆ. ಹೌದು..., ದಕ್ಷಿಣ ಭಾರತದ ಪ್ರಮುಖ ದೇಗುಲಗಳಲ್ಲಿ ಒಂದಾಗಿರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಬಂದ ಕೆನಡಾದಿಂದ ಬಂದ ವೆಂಕಟೇಶ್ ಹಾಗೂ ಲಕ್ಷ್ಮಿ ಎಂಬ ದಂಪತಿ ಕ್ಷೇತ್ರದಲ್ಲಿನ ಸ...
ಮೈಸೂರು: ರಾಮಕೃಷ್ಣನಗರ ನಿವಾಸಿ, ಹ್ಯಾಂಡ್ಬಾಲ್ ಕೋಚ್ ಕೆ.ಜಿ.ಮಾದಪ್ಪ (49) ಅವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ತಮ್ಮ ಕೋಣೆಯಲ್ಲಿ ಮಾದಪ್ಪ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ' ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಪತ್ನಿ ಹಾಗೂ ಪುತ್...