ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಭಕ್ತಾದಿಗಳು ಬೆಚ್ಚಿ ಬಿದ್ದಿರುವ ಘಟನೆ ಇಂದು ನಡೆದಿದೆ. ಹೌದು..., ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ "'ನಾಗಮಲೆ" ಎಂಬಲ್ಲಿ ಬಂಡೆ ಮೇಲಿಂದ ಹಾರಿ ಬೆಂಗಳೂರಿನ ಕೆಂಗೇರಿಯ ಶ್ರೀನಿಧಿ ಎಂಬ ಯುವಕ ಸಾವಿಗೆ ಶ...