ಭೋಪಾಲ್: ಎಲ್ಲ ಉಗ್ರರನ್ನು ಮದರಸಗಳಲ್ಲಿಯೇ ಬೆಳೆಸಲಾಗುತ್ತದೆ ಎಂದು ಮಧ್ಯಪ್ರದೇಶದ ಸಚಿವೆ ಉಷಾ ಠಾಕೂರ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮದರಸದಲ್ಲಿ ರಾಷ್ಟ್ರೀಯತೆ ಕಲಿಸುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲ ಭಯೋತ್ಪಾದಕರನ್ನು ಮದರಸಗಳಲ್ಲಿಯೇ ಬೆಳೆಸಲಾಗುತ್ತದೆ. ಜಮ್ಮು-ಕಾಶ್ಮೀರವನ್ನು ಅವರು ಭಯೋತ್ಪಾದಕರ ಕಾರ್ಖಾನೆ ಮಾಡಿದ್ದಾರೆ. ಸಮ...