ಬೆಳ್ತಂಗಡಿ: ಮದ್ದಡ್ಕಗ್ರಾಮದ ಲಾಡಿ ಎಂಬಲ್ಲಿ ಒಂದೇ ಮನೆಯ ಇಬ್ಬರು ಮಕ್ಕಳು ಜ್ವರದಿಂದಾಗಿ ಮೃತಪಟ್ಟ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8)ಹಾಗೂ ಸಿನಾನ್ (4)ಎಂಬವರೇ ಮೃತ ಬಾಲಕರಾಗಿದ್ದಾರೆ. ಮಕ್ಕಳಿಗೆ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಸ್ಥಳೀಯವಾಗಿ ಚಿಕಿತ್ಸೆ ಪಡೆದು ಮಕ್ಕಳು ಮನೆಯಲ್ಲ...