ಆನೇಕಲ್: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಬಿಜೆಪಿ ಮುಖಂಡ ರಸ್ತೆ ಕಾಮಗಾರಿಗೆ ತೋಡಿದ್ದ ಗುಂಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಆನೇಕಲ್ ನ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದ್ದು, ಗುತ್ತಿಗೆಗಾರನ ನಿರ್ಲಕ್ಷ್ಯಕ್ಕೆ ಜೀವವೊಂದು ಬಲಿಯಾಗಿದೆ. 50 ವರ್ಷ ವಯಸ್ಸಿನ ಸಬ್ ಮಂಗಲ ನಿವಾಸಿ ಮಾದೇಶ್ ಮೃತಪಟ್ಟ ಬೈಕ್ ಸವಾರರಾಗಿದ್ದು, ಗುತ್ತ...