ಬೆಂಗಳೂರು: ಬಸ್ಸಿನಲ್ಲಿ ಯುವತಿಗೆ ಮುತ್ತು ನೀಡಿ ಎಸ್ಕೇಪ್ ಆಗಿದ್ದ ಯುವಕನನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಆರೋಪಿಯು ಪೊಲೀಸ್ ವಶದಲ್ಲಿದ್ದಾನೆ. ಮಧುಸೂದನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಪೊಲೀಸರ ವಿಚಾರಣೆಯ ಸಂದರ್ಭದಲ್ಲಿ ಆತ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಸೆ.13ರಂದು ಬಳ್ಳ...