ಮಂಡ್ಯ: ವಿದ್ಯುತ್ ಶಾಕ್ ತಗಲಿ ಇಬ್ಬರು ಫೋಟೋ ಗ್ರಾಫರ್ಸ್ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಶನಿವಾರ ನಡೆದಿದೆ. ವಿವೇಕ್(45) ಮತ್ತು ಮಧುಸೂಧನ್(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಟುಡಿಯೋ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಸಾವನ್ನಪ್ಪಿರುವುದ...