ಶಾಸಕ ವಿರೂಪಾಕ್ಷಪ್ಪ ಪುತ್ರ ಬಿಡಬ್ಲೂಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ನಿವಾಸಕ್ಕೆ ಲೋಕಾಯುಕ್ತರು ದಾಳಿ ನಡೆಸಿ ದಾಖಲೆ ರಹಿತ 6 ಕೋಟಿ ರೂ. ವಶಪಡಿಸಿಕೊಂಡಿದ್ದು, ಪ್ರಶಾಂತ್ ಮಾಡಾಳ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇದರ ಬೆನ್ನಲ್ಲೇ ಸಿಎಂ ಸೂಚನೆಯ ಮೇರೆಗೆ ಶಾಸಕ ಮಾಡಾಳ್ ವಿರೂಪಾಕ್ಷಪ್...
ಕರಾವಳಿಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ವಿಚಾರವಾಗಿ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಕೇಳಿದ ಪ್ರಶ್ನೆಗೆ ಕಾನೂನು ಸಚಿವ ಮಾಧುಸ್ವಾಮಿ ಉತ್ತರಿಸಿದರು. ಇದು ನೈತಿಕ ಪೊಲೀಸ್ ಗಿರಿಯೋ ಅನೈತಿಕ ಪೊಲೀಸ್ ಗಿರಿಯೋ ಅನ್ನೋದು ಗೊತ್ತಿಲ್ಲ. ನೈತಿಕ ಪೊಲೀಸ್ ಗಿರಿಯ ಹೆಸರಿನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಕಡಿವಾಣ ಹ...
ಬೆಂಗಳೂರು: ಹಿಂದೂ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಸದನದಲ್ಲಿ ಭಾರೀ ಚರ್ಚೆ ನಡೆಯಿತು. ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರು ಈ ವಿಚಾರವನ್ನೆತ್ತಿಕೊಂಡು ಮಾತನಾಡಿ, ಈ ಘಟನೆಗಳ ಹಿಂದೆ ಬಿಜೆಪಿಯ ಕೈವಾಡ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ...
ಬೆಂಗಳೂರು: ಪದೇ ಪದೇ ಖಾತೆ ಬದಲಾವಣೆಯಿಂದ ಅಸಮಾಧಾನಗೊಂಡ ಸಚಿವ ಮಾಧುಸ್ವಾಮಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದು, ನಾಳೆ ಮಧ್ಯಾಹ್ನ ರಾಜೀನಾಮೆ ನೀಡುವ ನಿರ್ಧಾರವನ್ನು ಘೋಷಿಸಿರುವುದಾಗಿ ವರದಿಯಾಗಿದೆ. ಪದೇ ಪದೇ ಸಚಿವ ಸ್ಥಾನದಲ್ಲಿ ಬದಲಾವಣೆಯಿಂದ ಮಾಧುಸ್ವಾಮಿ ಅವರು ಅಸಮಾಧಾನಗೊಂಡಿದ್ದಾರೆ. ನಾಳೆ ಮಧ್ಯಾಹ್ನ ತಮ್ಮ ಸ...