ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ ಮಧ್ವರಾಜ್ ಭಟ್ ರವರು ಇಂದು ಬೆಳಿಗ್ಗೆ ನಿಧನರಾದರು. ಮಧ್ವರಾಜ್ ಅವರು ಆ.13ರಂದು ಪೆರ್ಡೂರಿನ ಪಕ್ಕಾಲು ಬಳಿ ನಡೆದ ಬೈಕ್ ಮತ್ತು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕ...