ಮಧ್ಯಪ್ರದೇಶ: ಎಡೆ ಬಿಡದೇ ಸುರಿದ ಮಳೆಯ ಕಾರಣ ಕಾರಾಗೃಹದ ಗೋಡೆ ಕುಸಿದಿದ್ದು, ಪರಿಣಾಮವಾಗಿ 22 ಕೈದಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆದಿದೆ. ಶನಿವಾರ ಮುಂಜಾನೆ 5 ಗಂಟೆಯ ಸುಮಾರಿಗೆ ಕಾರಾಗೃಹದ ಕೊಠಡಿ ಸಂಖ್ಯೆ 6ರ ಗೋಡೆ ಕುಸಿದಿದೆ. ಘಟನೆಯಲ್ಲಿ 22 ಕೈದಿಗಳು ಗಾಯಗೊಂಡಿದ್ದು, ...