ಮಧ್ಯಪ್ರದೇಶ: ಜೀವಂತ ನವಿಲಿನ ಗರಿಯನ್ನು ಕಿತ್ತು ವ್ಯಕ್ತಿಯೋರ್ವ ಚಿತ್ರಹಿಂಸೆ ನೀಡಿದ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದಾರೆ. ಮಧ್ಯಪ್ರದೇಶದ ಕಟ್ನಿ ಗ್ರಾಮದ ಅತುಲ್ ಎಂಬಾತ ಈ ದುಷ್ಕೃತ್ಯವನ್ನು ಎಸಗಿದ್ದು, ನವಿಲನ್ನು ಹಿಡಿದು ಜೀವಂತವಾಗಿಯೇ ಅದರ ಗರಿಯನ್ನು ಕಿತ್ತು ಕಿತ್ತು ತ...
ರೇವಾ: ಬಸ್ ಹಾಗೂ ಟ್ರಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿ, 40ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ 14 ಮಂದಿ ಮೃತಪಟ್ಟರೆ, 40 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ 20 ಮಂದಿಯನ್ನು ಉತ್ತರ ಪ್ರದೇಶದ ಪ...
ಮಧ್ಯಪ್ರದೇಶ: ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವಾಹನ ರಸ್ತೆ ಬದಿಯ ಬಾವಿಗೆ ಉರುಳಿದ್ದು, ಅಪ್ರಾಪ್ತ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೊಡಮಾವ್ ಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಮತ್ತು ಐವರು ಗಾಯಗೊಂಡ...
ಭೋಪಾಲ್: 10 ಜನರಿದ್ದ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರು ನೀರುಪಾಲಾಗಿರುವ ಘಟನೆ ಮಧ್ಯಪ್ರದೇಶದ ಸಿಂಧ್ ನದಿಯಲ್ಲಿ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದ್ದು, ವಿಡಿಯೋ ಬೆಚ್ಚಿ ಬೀಳಿಸುವಂತಿದೆ. ವರದಿಗಳ ಪ್ರಕಾರ ಧಾರ್ಮಿಕ ಕೇಂದ್ರದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ದೋಣಿಯಲ್ಲಿ ವಾಪಸ್ ಬರುತ್ತಿದ್ದ ವೇಳೆ ಈ ಘಟನೆ ...
ಅನುಪ್ಪುರ್: ವ್ಯಕ್ತಿಯೋರ್ವ ಬಾಲಕಿಗೆ ಕಾಮೋದ್ರೇಕಕಾರಿ ಮದ್ದು ನೀಡಿ ಅತ್ಯಾಚಾರ ನಡೆಸಿದ್ದು, ಪರಿಣಾಮವಾಗಿ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ರಾಜೇಂದ್ರನಗರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಈ ಘಟನೆ ನಡೆದಿದ್ದು, 17 ವರ್ಷ ವಯಸ್ಸಿನ ಬಾಲಕಿಗೆ ಕಾಮೋದ್...
ನೀಮುಚ್(ಮಧ್ಯಪ್ರದೇಶ): ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನನ್ನು ಕಳ್ಳತನದ ಆರೋಪ ಹೊರಿಸಿ ಲಾರಿಯ ಹಿಂಭಾಗಕ್ಕೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ನಡೆದಿದ್ದು, ಯುವಕ ತನ್ನನ್ನು ಕೊಲ್ಲದಂತೆ ಪರಿಪರಿಯಾಗಿ ಬೇಡಿಕೊಂಡರೂ, ದುಷ್ಕರ್ಮಿಗಳು ಕನಿಕರ ತೋರದೇ ಹಿಂಸಿಸುತ್ತಿರುವ ವಿಡಿಯೋ ವೈ...
ಭೋಪಾಲ್: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆಯೊಂದು ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದ್ದು, ಸಿಸಿ ಕ್ಯಾಮರದಲ್ಲಿ ಈ ಭೀಕರ ದೃಶ್ಯ ಸೆರೆಯಾಗಿದೆ. ಮಿಲನ್ ರಜಾಕ್ ಎಂಬಾತ ಈ ದುಷ್ಕೃತ್ಯ ಎಸಗಿದವನಾಗಿದ್ದು, ದಾಮೋದರ್ ಕೋರಿ ಸಂತ್ರಸ್ತ ವ್ಯಕ್ತಿಯಾಗಿದ್ದಾರೆ. ಮಿಲನ...
ಸಿಧಿ: 30 ಅಡಿ ಆಳದ ಕಾಲುವೆಗೆ ಬಸ್ ಬಿದ್ದ ಪರಿಣಾಮ32 ಜನರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದ್ದು, ಸತ್ನಾಕ್ಕೆ 54 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ 8:30ರ ವೇಳೆಗೆ ಬಸ್ ಕಾಲುವೆಗೆ ಬಿದ್ದಿದೆ. ಕಾಲುವೆಗೆ ಬಿದ್ದ ತಕ್ಷಣವೇ ಬಸ್ ಮುಳುಗಿದೆ....