ಮಡಿಕೇರಿ: ಖಾಸಗಿ ಬಸ್ ಹಾಗೂ ಜೀಪ್ ನಡುವೆ ನಡೆದ ಅಪಘಾತದಲ್ಲಿ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಡಿಕೇರಿ- ವಿರಾಜಪೇಟೆ ರಸ್ತೆಯ ಬೇತ್ರಿ ಬಳಿ ನಡೆದಿದೆ. ದಿವಂಗತ ಮುಕ್ಕಾಟಿ ಪೂವಯ್ಯ ಎಂಬವರ ಪತ್ನಿ 70 ವರ್ಷ ವಯಸ್ಸಿನ ಲಕ್ಷ್ಮೀ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಇನ್ನೂ ಘಟನೆಯಲ್ಲಿ ನಿವೃತ್ತ ಯೋಧ ಮೋಹನ್ ಎಂಬವರು ಗ...
ಕೊಡಗು: ಹುಲಿಯ ದಾಳಿಗೆ 8 ವರ್ಷದ ಬಾಲಕ ಬಲಿಯಾಗಿ 52 ವರ್ಷದ ವೃದ್ಧ ಗಂಭೀರವಾಗಿ ಗಾಯಗೊಂಡ ಘಟನೆ ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದ್ದು, ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ತೋಟದ ಕೆಲಸ ಮಾಡುತ್ತಿದ್ದ ವೇಳೆ ಅಜ್ಜ ಹಾಗೂ ಮೊಮ್ಮಗನ ಮೇಲೆ ಹುಲಿ ದಾಳಿ ನಡೆಸಿದೆ. 52 ವರ್ಷ ವಯಸ್ಸಿನ ತಾತ ಕೆಂಚ ಹುಲಿ ದಾಳಿಯಿಂದ ಗಂಭೀ...
ಮಡಿಕೇರಿ: ಒಂಟಿ ಮನೆಯಲ್ಲಿ ವಾಸಿಸುತ್ತಿದ್ದ ಮಹಳೆಯನ್ನು ಹತ್ಯೆ ಮಾಡಿ ಮನೆ ದರೋಡೆ ಮಾಡಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನಡೆದಿದೆ. ತೋಟದೊಳಗಡೆ ಇರುವ ಮನೆಯಲ್ಲಿ ಲಲಿತಾ ಅವರು ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಮಾಹಿತಿ ತಿಳಿದ ಯಾರೋ ಈ ಕೃತ್ಯವನ್ನು ಎಸಗಿದ್ದಾರೆ ಎಂದು ಹೇಳಲಾಗಿದೆ. ಕಾಫಿ ತೋಟದಲ್...