ತುಮಕೂರು: ಉದ್ವೇಗದಲ್ಲಿ ಅಧಿಕಾರಿಗೆ ಕೆಟ್ಟ ಪದ ಬಳಕೆ ಮಾಡಿದ್ದೇನೆ. ನನ್ನಿಂದ ತಪ್ಪಾಗಿದೆ ಎಂದು ಸಚಿವ ಮಾಧುಸ್ವಾಮಿ ಕ್ಷಮೆಯಾಚಿಸಿದ್ದು, ಸಾಕಷ್ಟು ಬಾರಿ ಸಭೆಗಳಲ್ಲಿ ಸರ್ಕಾರದಿಂದ ಬರುವ ಹಣವನ್ನು ಬಳಸಿಕೊಂಡು ಜಿಲ್ಲಾಯ ಅಭಿವೃದ್ಧಿಗೆ ಒತ್ತು ನೀಡಿ ಎಂದು ಸೂಚನೆ ನೀಡಿದ್ದರೂ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಿಲ್ಲಾ ತಮ್ಮ ಇಲಾಖೆಗಳ...
ತುಮಕೂರು: ಸಾರ್ವಜನಿಕ ಪ್ರದೇಶದಲ್ಲಿ ಅವಾಚ್ಯ ಶಬ್ದ ಪ್ರಯೋಗಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಮಾಧುಸ್ವಾಮಿ ಇದೀಗ ಮತ್ತೊಮ್ಮೆ ಇಂತಹದ್ದೇ ಪದ ಪ್ರಯೋಗ ಮಾಡಿದ್ದು, ಕಾನೂನು ಸಚಿವರು ಕಾನೂನು ಅರಿತುಕೊಳ್ಳದೇ, ಬೇಕಾ ಬಿಟ್ಟಿ ನಾಲಿಗೆ ಹರಿಬಿಟ್ಟಿದ್ದಾರೆ. ತುಮಕೂರು ಕೆಡಿಪಿ ಪಂಚಾಯತ್ ಸಭೆಯಲ್ಲಿ ಎಇಇ ವಿರುದ್ಧ ಮಾಧುಸ್ವಾಮಿ ಗರಂ ಆಗಿದ್ದಾರ...