ಉಡುಪಿ: ನಾಳೆಯಿಂದ ಮೇ 19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ ನಡೆಯಲಿದ್ದು, 15 ದಿನಗಳವರೆಗೆ ಮುಷ್ಕರ ನಡೆಸಲು ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ. ಈ ಕುರಿತಾಗಿ ಉಡುಪಿಯಲ್ಲಿ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಪ್ರತಿಭಟನೆ ಘೋಷಿಸಿದ್ದು, ಕೆಎಸ್ ಪಿಸಿಎಲ್ ಎಂಡಿ ತುಘಲಕ್ ದರ್ಬಾರ್ ನಡೆಸುತ...