ಭೋಪಾಲ್: ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಿಸುವುದಕ್ಕೆ ಹೋಗಿ 30ಕ್ಕೂ ಹೆಚ್ಚು ಮಂದಿ ಬಾವಿಗೆ ಹಾರಿದ್ದು ಈ ಪೈಕಿ ನಾಲ್ವರು ಮೃತಪಟ್ಟು 13 ಮಂದಿ ನಾಪತ್ತೆಯಾಗಿರುವ ಘಟನೆ ಮಧ್ಯಪ್ರದೇಶ ವಿಧಿಶಾದ ಗಂಜ್ ಬಸೋದಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರದಿಂದ 50 ಕಿಲೋ ಮೀಟರ್ ದೂರದಲ್ಲಿ ಈ ಗಂಜ್ ಬಸೋದಾ ಪ್ರದೇಶದ 50 ಅಡಿ ಆಳದ ಬಾವಿಯಲ್ಲಿ 20 ಅಡಿಯ...