ರಾಮನಗರ: 19 ವರ್ಷದ ಯುವತಿಯನ್ನು ಪ್ರೀತಿಸಿದ ಕಾರಣಕ್ಕಾಗಿ 40 ವರ್ಷದ ವ್ಯಕ್ತಿಯೊಬ್ಬನನ್ನು ಯುವತಿಯ ತಂದೆ ಹಾಗೂ ಸಂಬಂಧಿಕರು ಸೇರಿ ಭೀಕರವಾಗಿ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ಬಳಿ ನಡೆದಿದೆ. ಮೃತನನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ನಿವಾಸಿ ಚಲುವ (40) ಎಂದು ಗುರುತಿ...