ಮಂಗಳೂರು: ಪರಮಪೂಜ್ಯ ಆಚಾರ್ಯ ಬುದ್ದ ರಕ್ಖಿತ ಮಹಾತೇರರ ಜನ್ಮದಿನದ ಶತಮಾನೋತ್ಸವದ ಅಂಗವಾಗಿ ಮಹಾ ಬೋಧಿ ಸೊಸೈಟಿ ಬೆಂಗಳೂರು ವತಿಯಿಂದ ಮಂಗಳೂರಿನ ಹಳ್ಳಿಗಳಲ್ಲಿ ಆಹಾರ ಕಿಟ್ ಗಳನ್ನು ನೀಡಲಾಯಿತು. ಕೊವಿಡ್ 19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಹಾ ಬೋಧಿ ಸೊಸೈಟಿಯಿಂದ ಅಕ್ಕಿ ಹಾಗೂ ದಿನಬಳಕೆಯ ಅಗತ್ಯ ವಸ್ತುಗಳನ್ನು ನೀಡುವ ಮೂ...