ಹೈದರಾಬಾದ್: ಪ್ರೇಯಸಿ ಸಾವನ್ನಪ್ಪಿದ ನೋವನ್ನು ಸಹಿಸಲಾಗದೇ, ಆಕೆಯ ಸಮಾಧಿ ಬಳಿಯಲ್ಲಿಯೇ ಪ್ರಿಯಕರ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾದೇವಾಪುರ್ ಮಂಡಲದ ಕುದುರುಪಲ್ಲಿ ಎಂಬಲ್ಲಿ ನಡೆದಿದೆ. ಮಹೇಶ್ ಎಂಬ ಯುವಕ ಅದೇ ಗ್ರಾಮದ ಯುವತಿಯೊಬ್ಬಳನ್ನು ತನ್ನ ಪ್ರಾಣಕ್ಕಿಂತ ಹೆಚ್ಚು ಪ್ರೀತಿಸಿದ್ದ. ಆದರೆ ದುರದೃಷ್ಟವಶಾತ್ ಆ ಹುಡುಗಿ ಅನಾರೋ...