ಬೆಳ್ತಂಗಡಿ: ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಅದರ ವಾರಿಸುದಾರರನ್ನು ಹುಡುಕಿ ಅವರಿಗೆ ಮರಳಿಸುವ ಮೂಲಕ ಬೆಳ್ತಂಗಡಿಯ ಉದ್ಯಮಿ ಮುಹಮ್ಮದ್ ಬಶೀರ್ ವಗ್ಗ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ. ನ್ಯಾಯವಾದಿ ಶೈಲೇಶ್ ಠೋಸರ್ ಅವರು ತಿಂಗಳ ಹಿಂದೆ 1.5 ಲಕ್ಷ ರೂ. ಮೌಲ್ಯದ ತನ್ನ ಚಿನ್ನದ ಸರ ಕಳೆದುಕೊಂಡಿದ್ದರು. ಹಲವೆಡೆ ಹುಡುಕಾಟ ನಡೆಸಿದ್ದರೂ ...