ಮಹಾನಾಯಕ ಡಾಟ್ ಇನ್(www.mahanayaka.in) ಅಂತರ್ಜಾಲ ಮಾಧ್ಯಮವು 2020 ಅಕ್ಟೋಬರ್ 20ರಂದು ಓದುಗರಿಂದಲೇ ಲೋಕಾರ್ಪಣೆಯಾಯಿತು. ಇದೀಗ ಮಹಾನಾಯಕ ಅಂತರ್ಜಾಲ ಮಾಧ್ಯಮ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಮಹಾನಾಯಕ ಮಾಧ್ಯಮವನ್ನು ಬಹಳಷ್ಟು ಪ್ರೀತಿಯಿಂದ ಜನರು ಸ್ವೀಕರಿಸಿದ್ದಾರೆ. ಮಾಧ್ಯಮದ ಉತ್ತಮ ಅಂಶಗಳನ್ನು ಗಮನಿಸಿ ನಮ್ಮನ್ನು ಪ್ರೋತ್...