ಮಹಾಮಾನವತಾ ವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ಮಹಾನಾಯಕ ಈಗ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. ಇದೇ ಸಂದರ್ಭದಲ್ಲಿ ಈ ಧಾರಾವಾಹಿಯಲ್ಲಿ ಭೀಮ್ ರಾವ್ ಅಂಬೇಡ್ಕರ್ ಅವರ ತಂದೆ ಸೇನೆಯಲ್ಲಿದ್ದರು ಎನ್ನುವುದನ್ನು ನೀವು ಈಗಾಲೇ ನೋಡಿ ತಿಳಿದುಕೊಂಡಿದ್ದಾರೆ. ಆದರೆ ಅಂಬೇಡ್ಕರ್ ಅವರ ಕುಟುಂಬಕ್ಕೂ ಸೇನೆಗೂ ಯಾವ ರೀತಿಯ ಸ...