ಮುಂಬೈ: ಮಹಾರಾಷ್ಟ್ರದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ರಾಯಘಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ 30 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಯಘಡ ಜಿಲ್ಲೆಯ ತಲಾಯಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಮುಂಬೈನಿಂದ 160 ಕಿ.ಮೀ ದೂರದಲ್ಲಿರುವ ಈ ಗ್...
ಲಕ್ನೋ: ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ 16 ವರ್ಷ ವಯಸ್ಸಿನ ಬಾಲಕಿಯನ್ನು ಆಕೆಯ ಚಿಕ್ಕಪ್ಪ ಹಾಗೂ ಅಜ್ಜ ಸೇರಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ದೇವಾರಿಯಾ ಪ್ರದೇಶದಲ್ಲಿ ನಡೆದಿದೆ. 16 ವರ್ಷ ವಯಸ್ಸಿನ ನೇಹಾ ಹತ್ಯೆಗೊಳಗಾದವಳಾಗಿದ್ದಾಳೆ. ಈಕೆ ಲೂದಿಯಾನದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಅಲ್ಲಿ ಜೀನ್ಸ್ ಬಟ್ಟೆಗಳನ್ನು...
ಮಂಡ್ಯ: ಮಹಿಳೆಯೊಬ್ಬಳು ತನ್ನ ಪತಿ, ಅತ್ತೆ ಹಾಗೂ ಮಾವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪರಿಣಾಮವಾಗಿ ಪತಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಕೆ.ಆರ್.ಪೇಟೆ ತಾಲೂಕಿನ ಹೆಮ್ಮಡಹಳ್ಳಿ ಗ್ರಾಮದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿತ್ತು. ಆದರೆ, ಯಾವ ಕಾರಣ...
ಪಾಲಕ್ಕಾಡ್: ಸ್ಯಾನಿಟೈಸರ್ ಮಿಶ್ರಣ ಮಾಡಿದ್ದ ಮದ್ಯವನ್ನು ಸೇವಿಸಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಪಾಲಕ್ಕಾಡ್ ಕಾಂಜಿ ಕೋಡ್ ನ ಚೆಲ್ಲನಕಾವು ಬುಡಕಟ್ಟು ಸಮುದಾಯದ ಕಾಲೋನಿಯಲ್ಲಿ ನಡೆದಿದೆ. ರಾಮನ್(52), ಅಯ್ಯಪ್ಪನ್(55) ಆತನ ಮಗ ಅರುಣ್(22), ಶಿವನ್(45) ಮತ್ತು ಆತನ ಸಹೋದರ ಮೂರ್ತಿ(33) ಮೃತಪಟ್ಟವರಾಗಿದ್ದಾರೆ. ಸದ್ಯ ಮೂವರು...