ಝೀಕನ್ನಡದಲ್ಲಿ ಮೂಡಿ ಬರುತ್ತಿರುವ ಮಹಾನಾಯಕ ಧಾರಾವಾಹಿಯ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ತಾಯಿ ಭೀಮಭಾಯಿ ನಿಧನ ಹೊಂದುವ ಸಂಚಿಕೆ ನೋಡಿ ವೀಕ್ಷಕರು ಕಣ್ಣೀರು ಹಾಕಿದ್ದು, ಜೊತೆಗೆ ಭೀಮಾಭಾಯಿ ಸಾವನ್ನಪ್ಪಿರುವುದನ್ನು ಕಂಡು ಮನುವಾದಿಗಳು ಸಂತೋಷಪಡುವ ದೃಶ್ಯ, ದುಃಖದಲ್ಲಿ ಕರಗಿರುವ ಅಂಬೇಡ್ಕರ್ ಅವರ ಕುಟುಂಬ...
ಬೆಂಗಳೂರು: ಕರ್ನಾಟಕದ ಜನರ ಮನೆಮಾತಾಗಿರುವ ಮಹಾಮಾನವತಾವಾದಿ ಡಾ.ಬಿ,ಆರ್.ಅಂಬೇಡ್ಕರ್ ಅವರ ಜೀವನಾಧಾರಿತ ಧಾರವಾಹಿ ಮಹಾನಾಯಕವು ಕನ್ನಡ ಧಾರಾವಾಹಿಗಳ ಲೋಕದಲ್ಲಿ ಹೊಸ ದಾಖಲೆಯನ್ನೆ ನಿರ್ಮಿಸಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ಜನಮನ್ನಣೆ ಗಳಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನಾಧಾರಿತ “ಮಹಾನಾಯಕ” ಧಾರಾವಾಹಿಗ...
ಮಹಾಮಾನವತಾ ವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಧಾರಿತ ಧಾರಾವಾಹಿ ‘ಮಹಾನಾಯಕ’ ದಿನದಿಂದ ದಿನಕ್ಕೆ ಕುತೂಹಲವನ್ನು ಮೂಡಿಸುತ್ತಲೇ ಹೋಗುತ್ತಿದೆ. ಭೀಮಾಬಾಯಿಯ ಅನಾರೋಗ್ಯ ರಾಮ್ ಜಿ ಸಕ್ಪಾಲ್ ಅವರ ಕುಟುಂಬದಲ್ಲಿ ನೆಲೆಸಿದ್ದ ಸಂತಸವನ್ನು ಕಿತ್ತುಕೊಂಡಿದೆ. ರಾಮ್ ಜಿ ಸಕ್ಪಾಲ್ ಹಾಗೂ ಅವರ ಇಡೀ ಕುಟುಂಬ ಭೀಮಾಬಾಯಿಯ ಆರೋಗ್ಯದ ಬಗ್ಗೆ ಚಿಂತಾಕ್ರ...