ತ್ರಿಶೂರ್ (ಕೇರಳ): ಕೇರಳದ ತ್ರಿಶೂರ್ ಜಿಲ್ಲೆಯ ಕೈಪಮಂಗಲಂ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಿಂಡಿಗಲ್ ನ ಪಿಎಸ್ ಎನ್ಎ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಈ ದುರ್ಘಟನೆಯಲ್ಲಿ...
ನವದೆಹಲಿ: ಶಾಲೆಯ ಸಹಪಾಠಿ ಬಾಲಕಿ ಜೊತೆಗಿನ ಸ್ನೇಹದ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಮೂವರು ಬಾಲಕರು 9ನೇ ತರಗತಿಯ ವಿದ್ಯಾರ್ಥಿಯೊಬ್ಬನನ್ನು ಹಾಡಹಗಲೇ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯ ನಂಗ್ಲೋಯ್ ಪ್ರದೇಶದಲ್ಲಿ ವರದಿಯಾಗಿದೆ. 15 ವರ್ಷದ ಬಾಲಕನೊಬ್ಬ ಬಾಲಕಿ ಹಾಗೂ ತನ್ನ ಕೆಲವು ಸ್ನೇಹಿತರೊಂದಿಗೆ ಗುರುವಾರ ಮಧ...
ಬೆಂಗಳೂರು: ಆರೋಪಿಗಳನ್ನು ಗಡಿಪಾರು ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್ಪಿ) ಯಾವುದೇ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಎಸ್ ಪಿಗಳಿಗೆ ಈ ಅಧಿಕಾರ ನೀಡಿ ರಾಜ್ಯ ಸರ್ಕಾರ 2025ರ ನವೆಂಬರ್ 18ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಬೆಳಗಾವಿ ಜಿಲ್ಲಾ ಪೊಲೀಸ್...
ಹೈದರಾಬಾದ್: ತೆಲಂಗಾಣದ ಹೈದರಾಬಾದ್ನಲ್ಲಿ ಎಐಎಂಐಎಂ (AIMIM) ಪಕ್ಷದ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಚಾಕು ಹಾಗೂ ಹರಿತವಾದ ಆಯುಧಗಳಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಮೃತರನ್ನು 60 ವರ್ಷ ವಯಸ್ಸಿನ ಮಹಬೂಬ್ ಅಲಿ (Mehboob Ali) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಹೈದರಾಬಾದ್ನ ಫಲಕ್ನುಮಾ ಪೊಲೀಸ್ ಠ...
ನವದೆಹಲಿ: ತಾಯಿ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮುಂಬರುವ ಆತ್ಮಕಥೆಯ ಸುತ್ತ ಸೃಷ್ಟಿಯಾಗಿರುವ ವಿವಾದದ ಬಗ್ಗೆ ತನಗೆ ಯಾವುದೇ "ಆಸಕ್ತಿ" ಇಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ತಮ್ಮ ಸಂಪೂರ್ಣ ಗಮನವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡ...
ಮೂಡಿಗೆರೆ: ಕ್ರೈಸ್ತರ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಾತೆ ಮರಿಯಮ್ಮನವರ ಜನ್ಮದಿನ ಹಾಗೂ ಹೊಸಕ್ಕಿ ಹಬ್ಬಕ್ಕೆ ರಾಜ್ಯ ಸರ್ಕಾರವು ಒಂದು ದಿನದ ಸ್ಥಳೀಯ ಅಥವಾ ಸಾರ್ವತ್ರಿಕ ರಜೆಯನ್ನು ಘೋಷಿಸಬೇಕು ಎಂದು ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ನಿರ್ದೇಶಕ ಹರ್ಷ ಮೆಲ್ವಿನ್ ಲಸ್ರಾದೊ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರ...
ಮಹಾರಾಷ್ಟ್ರ: ಇಲ್ಲಿನ ಛತ್ರಪತಿ ಸಂಭಾಜಿನಗರದಲ್ಲಿ (ಔರಂಗಾಬಾದ್) ನಡೆದ ಅತ್ಯಂತ ದುರಂತದ ಕಣಿವೆ (Cliff) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬದ ಕುರಿತು ಹರಿದಾಡುತ್ತಿರುವ ವಂದಂತಿಗಳಿಗೆ ಮೃತನ ಅತ್ತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಐಫೋನ್ (iPhone) ಕಾರಣಕ್ಕೆ ಈ ದುರಂತ ಸಂಭವಿಸಿದೆ ಎಂಬ ವಾದವನ್ನು ಸ್ಪಷ್ಟವಾಗಿ ತಳ್ಳಿಹ...
ಮಸ್ಕತ್ (ಓಮಾನ್): ಗಲ್ಫ್ ರಾಷ್ಟ್ರ ಓಮಾನ್ ವಿದೇಶಿ ಉದ್ಯೋಗಿಗಳಿಗೆ (Expatriate workers) ಸಂಬಂಧಿಸಿದಂತೆ ಪ್ರಮುಖ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ ವಿದೇಶಿ ಕಾರ್ಮಿಕರಿಗೆ ಹೊಸ ವರ್ಕ್ ಪರ್ಮಿಟ್ ನೀಡುವಿಕೆ ಹಾಗೂ ಚಾಲ್ತಿಯಲ್ಲಿರುವ ವೀಸಾಗಳನ್ನು ನವೀಕರಿಸುವುದನ್ನು ಸ್ಥಗಿತಗೊಳಿಸಿದೆ. ಈ ಹಿಂ...
ಬೆಳ್ತಂಗಡಿ: ತಾಲೂಕಿನ ಗೇರುಕಟ್ಟೆ ಸಮೀಪದ ಸಂಭೋಳ್ಯದ ಬಾಲಕ ಸುಮಂತ್ (15) ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಹಾಗೂ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆಯನ್ನು ತೀವ್ರಗೊಳಿಸಿದೆ. ನ್ಯಾಯಾಲಯದ ಅನುಮತಿ ಪಡೆದು, ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL) ಕುಟುಂಬಸ್ಥರ ಬ...
ಬೆಂಗಳೂರು: ನೈಸ್ ರಸ್ತೆ (Nice Road) ಟೋಲ್ ಸಂಗ್ರಹದ ವಿಚಾರವಾಗಿ ರಾಜ್ಯದಲ್ಲಿ ತೀವ್ರ ಗೊಂದಲ ಹಾಗೂ ವಾಗ್ವಾದ ಮುಂದುವರಿದಿದೆ. ವಾಹನ ಸವಾರರು ಟೋಲ್ ಪಾವತಿಸಲು ಹಿಂದೇಟು ಹಾಕುತ್ತಿದ್ದು, ಟೋಲ್ ಸಿಬ್ಬಂದಿ ಮತ್ತು ಸವಾರರ ನಡುವೆ ನಿತ್ಯವೂ ಮಾತಿನ ಚಕಮಕಿ ನಡೆಯುತ್ತಿದೆ. ಈ ಮಧ್ಯೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಸುದ...