ಗೋವಾ: ಉತ್ತರ ಗೋವಾದ ಅರ್ ಪೋರಾದಲ್ಲಿರುವ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದುರಂತದಲ್ಲಿ 25 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ ಅಡುಗೆ ಕೋಣೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ನೈಟ್ ಕ್ಲಬ್ ಹೊತ್ತಿ ಉರಿದಿದೆ. ಪರಿಣಾಮವಾಗಿ ಹಲವರು ಸಜೀವ ದಹನವಾಗಿದ್ದಾರೆ. ಸಾಕಷ್ಟು ಜನರಿಗ...
ಕಾರವಾರ: ಕಾರಾಗೃಹದಲ್ಲಿ ಮಾದಕ ದ್ರವ್ಯಕ್ಕೆ ಕಡಿವಾಣ ಹಾಕಿದ ಬೆನ್ನಲ್ಲೇ ಕಾರವಾರದ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಂಗಳೂರು ಮೂಲದ ರೌಡಿ ಶೀಟರ್ಗಳಾದ ಮೊಹ್ಮದ್ ಅಬ್ದುಲ್ ಫಯಾನ್ ಹಾಗೂ ಕೌಶಿಕ ನಿಹಾಲ್ ಹಲ್ಲೆ ನಡೆಸಿದ ಆರೋಪಿಗಳಾಗಿದ...
ಚಿಕ್ಕಮಗಳೂರು: ಕಾಂಗ್ರೆಸ್ ನ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ಚರ ಮಠದ ಬಳಿ ನಡೆದಿದೆ. ಗಣೇಶ್ (38) ಹತ್ಯೆಗೀಡಾದವರಾಗಿದ್ದಾರೆ. 2 ಗುಂಪುಗಳ ನಡುವಿನ ಮಾರಾಮಾರಿಯ ನಂತರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೊಲೆಗೂ ಮುನ್ನ ಸಖರಾಯಪಟ್ಟಣ ಬಾರ್ ಬಳ...
ಬೆಂಗಳೂರು: ರಾಜ್ಯಾದ್ಯಂತ ಮಳೆಯಾಗುತ್ತಿದೆ, ಮುಂದಿನ ಎರಡು ದಿನ ಈ 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರ...
ITBP Constable Recruitment 2025: ಭಾರತ ಮತ್ತು ಟಿಬೇಟಿಯನ್ ಗಡಿಯ ಭದ್ರತೆ ಮತ್ತು ಸುರಕ್ಷಿತೆಯ ಮುಖ್ಯ ಕಾರ್ಯ ನಿರ್ವಹಿಸುತ್ತಿರುವ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 51 ವಿವಿಧ ಹುದ್ದೆಗಳನ್ನು ಈ ನೇಮಕಾತಿಯಲ್ಲಿ ಭರ್ತಿ ಮ...
ಚಿಕ್ಕಮಗಳೂರು: ಹಸೆ ಮಣೆ ಏರುವ ಮುನ್ನ ಮದುಮಗಳು ಮೊದಲ ಮತದಾನ ಮಾಡಿ ನಂತರ ಹಸೆಮಣೆ ಏರಲು ಹೋಗಿರುವ ಘಟನೆ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ತಳವಾರ ಗ್ರಾಮದ ಸೌಮ್ಯ ಮದುವೆಗೂ ಮುನ್ನ ಮತದಾನ ಮಾಡಿದ ನವವಧುವಾಗಿದ್ದಾರೆ. ಇವರು ಬೂತ್ ನಂಬರ್ 86ರಲ್ಲಿ ಮೊದಲ ಮತದಾನ ಮಾಡಿದ್ದಾರೆ. ಮತ ಹಾಕಿ ಕುಂದೂರಿನಿಂದ 20 ಕಿ.ಮೀ. ದೂರದ...
ನೇಜಾರು: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಶರ್ಟ್, ಬಿಳಿ ಬಣ್ಣದ ಮಾಸ್ಕ್ ಧರಿಸಿ ಬಂದು ಕೃತ್ಯ ನಡೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಅನುಮಾಸ್ಪದ ವ್ಯಕ್ತಿ ಬೋಳು ತಲೆಯವನಾಗಿದ್ದ ಎಂದು ತಿಳಿದು ಬಂದಿದೆ. ಹತ್ಯೆಯಾದವರನ್ನು ತಾಯಿ ಹಸೀನಾ, ಅಫ್ನಾನ್ 23, ...
ಶಿವಮೊಗ್ಗ: ರೈಲ್ವೆ ಕಾಮಗಾರಿಗೆ ರಸ್ತೆ ಮಧ್ಯೆ ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಬಾಲಕಿಯೋರ್ವಳು ದಾರುಣವಾಗಿ ಸಾವಿಗೀಡಾದ ಘಟನೆ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ಚೈತ್ರಾ ಮೃತಪಟ್ಟ ಬಾಲಕಿಯಾಗಿದ್ದಾಳೆ. ಶಾಲೆ ಮುಗಿಸಿ ಬಂದಿದ್ದ ಬಾಲಕಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ತಂದೆ ತಾಯಿಯ ಬಳಿಯಿದ್ದ ಮನೆಯ ಬೀ...
ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ನಿರ್ವಹಣೆ ಕುರಿತ 30 ದಿನಗಳ ಉಚಿತ ತರಬೇತಿಯು ನವೆಂಬರ್ 23 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರ...
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಾಲೆಗೆ ಬಿದ್ದ ಪರಿಣಾಮ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಚಂದ್ರಪ್ಪ, ಕೃಷ್ಣಪ್ಪ, ಧನಂಜಯ, ಜಯಣ್ಣ ಮತ್ತು ಬಾಬು ಎಂಬವರು ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಭದ್ರಾವತಿ ನಿವಾಸಿಗಳು ಎಂದು ತಿಳಿದು ಬಂದಿದೆ. ಮಂಗಳವಾರ ಸಂಜೆ ಇಂಡಿಕಾ ಕಾರಿನಲ್ಲಿ ...