ಹೊಸ ಮನೆ ಖರೀದಿಸಿದ ಯುವತಿ ಅದ್ಧೂರಿಯಾಗಿ ಗೃಹ ಪ್ರವೇಶ ಮಾಡಿದ ಐದೇ ದಿನಗಳಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ಮಂಗಳೂರು ನಗರದ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25), ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾರೆ....
6 ವರ್ಷ ವಯಸ್ಸಿನ ಬಾಲಕಿಯನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಕೇರಳದ ಮಾವೇಲಿಕ್ಕರ ಪುನ್ನಮಡು ಆನೆಗೊಂದಿಯಲ್ಲಿ ನಡೆದಿದ್ದು, ಘಟನೆ ಇಡೀ ಕೇರಳವನ್ನು ಬೆಚ್ಚಿಬೀಳಿಸಿದೆ. 6 ವರ್ಷ ವಯಸ್ಸಿನ ನಕ್ಷತ್ರ ತಂದೆಯಿಂದಲೇ ಹತ್ಯೆಗೀಡಾದ ಬಾಲಕಿಯಾಗಿದ್ದಾಳೆ. 38 ವರ್ಷ ವಯಸ್ಸಿನ ಮಹೇಶ್ ತನ್ನ ಪುತ್ರಿಯನ್ನೇ ...
ಗುಜರಾತ್ ನ ಜಾಮ್ನಗರದ ಖ್ಯಾತ ಹೃದ್ರೋಗ ತಜ್ಞ ಗೌರವ್ ಗಾಂಧಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯ ಶಸ್ತ್ರಚಿಕಿತ್ಸೆಗಳಲ್ಲಿ ಪರಿಣತಿ ಹೊಂದಿ ಹೆಸರುವಾಸಿಯಾಗಿದ್ದ 41 ವರ್ಷದ ಇವರು ಪ್ರಮುಖ ವೈದ್ಯರಾಗಿದ್ದರು. ಇವರು ತಮ್ಮ ವೈದ್ಯಕೀಯ ವೃತ್ತಿಜೀವನದಲ್ಲಿ 16,000 ಕ್ಕೂ ಹೆಚ್ಚು ಹೃದಯ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಮಾಡಿದ್ದರು. ...
ಹರ್ಯಾಣದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಿರಂಗ ಯಾತ್ರೆ ನಡೆಸಲಿದ್ದಾರೆ. ಇಂದು ಜಿಂದ್ ಜಿಲ್ಲೆಯಲ್ಲಿ ಈ ಯಾತ್ರೆ ನಡೆಯಲಿದೆ. ಈ ಕುರಿತು ಮಾತನಾಡಿದ ಎಎಪಿಯ ಹರಿಯಾಣ ಘಟಕದ ಮುಖ್ಯಸ್ಥ ಸುಶೀಲ್ ಕುಮಾರ್ ಗುಪ್ತಾ, ಈ ಕಾರ...
ಆದಿ ಪುರುಷ್ ಸಿನಿಮಾದ ನಿರ್ದೇಶಕ ಓಂ ರಾವುತ್ ಹಾಗೂ ನಟಿ ಕೃತಿ ಸನೋನ್ ಅವರು ತಿರುಪತಿಯ ವೆಂಕಟೇಶ್ವರ ದೇವಸ್ಥಾನಕ್ಕೆ ಇತ್ತೀಚೆಗೆ ಆಗಮಿಸಿದ್ದರು. ಭೇಟಿಯ ಬಳಿಕ ವಿದಾಯ ಹೇಳುವಾಗ ಓಂ ರಾವುತ್ ನಟಿಯ ಕೆನ್ನೆಗೆ ಮುತ್ತಿಟ್ಟು ವಿದಾಯ ಹೇಳಿದ್ದರು. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಪರ ವಿರೋಧ ಕಾಮೆಂಟ್ ಗಳು, ಟ್ರೋಲ್ ಗಳಿಗೆ ಕಾರಣವಾಗಿತ್ತು. ...
ಜಮ್ಮು ಮತ್ತು ಕಾಶ್ಮೀರದ ಮಜೀನ್ ನ ಸುಂದರವಾದ ಶಿವಾಲಿಕ್ ಕಾಡುಗಳ ಮಧ್ಯೆ ಇರುವ ತಿರುಪತಿ ಬಾಲಾಜಿ ದೇವಾಲಯವು ಗುರುವಾರ ಭಕ್ತರಿಗೆ ಬಾಗಿಲು ತೆರೆಯಲು ಸಜ್ಜಾಗಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಇಂದು ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. 62 ಎಕರೆ ಭೂಮಿಯಲ್ಲಿ ನಿರ್...
ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಹಾಗೂ 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರದಲ್ಲಿ ಸುದ್ದಿಗಳನ್ನು ನಿರೂಪಣೆ ಮಾಡಿದ್ದ ಗೀತಾಂಜಲಿ ಅಯ್ಯರ್ ಅವರು ಇಂದು ನಿಧನರಾದರು. ಅವರು1971 ರಲ್ಲಿ ದೂರದರ್ಶನಕ್ಕೆ ಸೇರಿದ್ದರು. ಇವರು ದಶಕಗಳ ವೃತ್ತಿಜೀವನದಲ್ಲಿ ನಾಲ್ಕು ಬಾರಿ ಅತ್ಯುತ್ತಮ ನಿರೂಪಕಿ ಪ್ರಶಸ್ತಿಯನ್ನು ಪಡ...
ಮಹಾರಾಷ್ಟ್ರದ ರಾಜಧಾನಿ ಮುಂಬೈನ ಮರೀನ್ ಡ್ರೈವ್ ನಲ್ಲಿರುವ ಹಾಸ್ಟೆಲ್ನಲ್ಲಿ 21 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುವ ಕೆಲವು ದಿನಗಳ ಮೊದಲು ಸಂತ್ರಸ್ತೆ ಕಿರುಕುಳದ ಬಗ್ಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಆಕ್ರೋ...
ದಕ್ಷಿಣ ಉಕ್ರೇನ್ ನ ರಷ್ಯಾ ನಿಯಂತ್ರಿತ ಖಮರ್ಸೆನ್ ಪ್ರಾಂತ್ಯದ ಪ್ರಮುಖ ಅಣೆಕಟ್ಟು ಕುಸಿದಿದೆ. ಪರಿಣಾಮ ತಗ್ಗು ಪ್ರದೇಶಗಳು ಪ್ರವಾಹದ ಭೀತಿಯಲ್ಲಿವೆ. ಈ ಪ್ರದೇಶದ ಸುಮಾರು 100 ಹಳ್ಳಿಗಳು ಮತ್ತು ಪಟ್ಟಣಗಳ ಸಾವಿರಾರು ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಲಾಗಿದೆ. ಜಲವಿದ್ಯುತ್ ಯೋಜನೆಯ ಭಾಗವಾಗಿರುವ ನೋವಾ ಕಖೋವ್ಕಾ ಅಣೆಕಟ್ಟನ್ನು ರಷ್ಯಾದ ...
ಉತ್ತರ ಪ್ರದೇಶದ ಕುಖ್ಯಾತ ದರೋಡೆಕೋರ ಸಂಜೀವ್ ಜೀವಾ ಅವರನ್ನು ರಾಜ್ಯದ ರಾಜಧಾನಿ ಲಕ್ನೋದ ಸೆಷನ್ಸ್ ನ್ಯಾಯಾಲಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗಿದೆ. ಈ ಶೂಟೌಟ್ ನಡೆದ ವೇಳೆ ಅಪ್ರಾಪ್ತ ಬಾಲಕಿಗೆ ಗುಂಡೇಟಿನಿಂದ ಗಾಯಗಳಾಗಿವೆ. ಆಕೆಯನ್ನು ಹತ್ತಿರದ ಬಲರಾಂಪುರ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಡಹಗಲೇ ನ್ಯಾಯಾಲಯದ ಆವರಣದಲ್ಲೇ ನಡೆದ...