ಬೆಂಗಳೂರು: ಬ್ಲ್ಯಾಕ್ ಫಂಗಸ್ ಸೋಂಕು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಆದರೆ ಇಲ್ಲಿಯವರೆಗೆ ಎಲ್ಲಿಯೂ ಬ್ಲ್ಯಾಕ್ ಫಂಗಸ್ ಹೇಗೆ ಹರಡುತ್ತದೆ ಎನ್ನುವುದಕ್ಕೆ ಸ್ಪಷ್ಟವಾದ ಉತ್ತರಗಳು ಲಭ್ಯವಾಗಿಲ್ಲ. ಬಹಳಷ್ಟು ಜನರಿಗೆ ಇನ್ನೂ ಕೂಡ ಬ್ಲ್ಯಾಕ್ ಫಂಗಸ್ ಬಗ್ಗೆ ಅನುಮಾನಗಳಿವೆ. ಆಸ್ಪತ್ರೆಗಳಲ್ಲಿ ಅತಿಯಾದ ಸ್ಟಿರಾಯ್ಡ್ ಬಳಕೆಯಿಂದ ಬ್ಲ್ಯಾಕ್ ಫಂಗ...
ಪ್ಯಾರಿಸ್: ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಮೇಲ್ ಅವರಿಗೆ ಸಾರ್ವಜನಿಕ ಪ್ರದೇಶದಲ್ಲಿಯೇ ಕಪಾಳ ಮೋಕ್ಷ ನಡೆಸಿದ ಘಟನೆ ಆಗ್ನೇಯ ಫ್ರಾನ್ಸ್ ನ ಡ್ರೋಮ್ ಪ್ರಾಂತ್ಯದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಫ್ರಾನ್ಸ್ ನ ಡ್ರೋಮ್ ಪ್ರಾಂತ್ಯಕ್ಕೆ ಅಧ್ಯಕ್ಷರು ಭೇಟಿ ನೀಡಿದ್ದರು. ಈ ವೇಳೆ ಬ್ಯಾರ...
ಬೆಂಗಳೂರು: ಸರ್ಕಾರಿ ಮುದ್ರೆಯನ್ನು ದುರ್ಬಳಕೆ ಮಾಡಿಕೊಂಡು ಸಮುದಾಯವೊಂದರ ಹೆಸರನ್ನು ಬಳಸಿಕೊಂಡು ಆದಿನಗಳ ಖ್ಯಾತಿಯ ನಟ ಚೇತನ್ ಅಹಿಂಸಾ ಚೇತನ್ ಅವರ ವಿರುದ್ಧ ದುರುದ್ದೇಶಪೂರಿತ ಕೇಸ್ ದಾಖಲಿಸಿರುವುದರ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ವಿಚಾರವಾಗಿ ದ್ರಾವಿಡ ಆರ್ಮಿ ಮುಖಂಡ ಸಂಪತ್ ಸುಬ್ಬಯ್ಯ ಅವರು ನಗರ ಪೊಲೀಸ್ ಆಯುಕ್...
ಉಡುಪಿ: ಫ್ಯಾಸಿಸ್ಟ್ ಅಜೆಂಡಾದ ಭಾಗವಾಗಿ ಕರ್ನಾಟಕದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ರಾಜ್ಯಾದ್ಯಂತ 100 ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಕಣ್ಣಂಗರ್, ಮುಳೂರ್, ಕಾಪು, ಉಡುಪಿ, ಬ್ರಹ್ಮಾವರ, ಕಾರ್ಕಳ, ಬೈಲೂರು, ಹೆಜ್ಮಾಡಿ ಮತ್ತ...
ಮುದ್ದೇಬಿಹಾಳ: ಕಾರಣವಿಲ್ಲದೆ ಕರಾಟೆ ಶಿಕ್ಷಕ ದಂಪತಿಗಳ ಮೇಲೆ ಲಾಠಿ ಪ್ರಹಾರ ನಡೆಸಿ ಅವರನ್ನು ಗಾಯಗೊಳಿಸಿದ ಭಟ್ಕಳ ಗ್ರಾಮೀಣ ಠಾಣೆಯ ಎಎಸ್ಸೈ ಅವರನ್ನು ಸೇವೆಯಿಂದ ಅಮಾನುತುಗೊಳಿಸಿ ಕಾನೂನು ಕ್ರಮ ಕೈಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಗ್ರಹಿಸಿದ್ದಾರೆ. ಈ...
ಚಾಮರಾಜನಗರ: “ಕೊವಿಡ್ ಲಸಿಕೆ ಹಾಕಿಸಿಕೊಳ್ಳಿ ಅಂತ ಹೇಳಿದ್ರೆ… ಜನ ನಾವು ಆತ್ಮಹತ್ಯೆ ಮಾಡಿಕೊಳ್ತೀವಿ ಅಂತ ಹೇಳ್ತಿದ್ದಾರೆ ಸರ್…” ಎಂದು ಆಶಾ ಕಾರ್ಯಕರ್ತೆಯೊಬ್ಬರು ತಮಗಾದ ಅನುಭವವನ್ನು ಟಾಸ್ಕ್ ಫೋರ್ಸ್ ಸಭೆಯಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ಸಚಿವ ಸುರೇಶ್ ಕುಮಾರ್ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಗ್ರಾಮ ಪಂಚ...
ಮಂಗಳೂರು: ಮಹಿಳಾ ಅಧಿಕಾರಿಯೊಬ್ಬರನ್ನು ಬಿಜೆಪಿ ಮುಖಂಡರೋರ್ವರು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಮಹಿಳಾ ಅಧಿಕಾರಿ ಬಿಜೆಪಿ ಮುಖಂಡನ ವಿರುದ್ಧ ದೂರು ನೀಡಿದ್ದಾರೆ. ಮಂಗಳೂರು ನಗರದ ಹೊರ ವಲಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸ್ಥಳೀಯ ಬಿಜೆಪಿ ಮುಖಂಡ, ನ್ಯಾಯವಾದಿ ಅಸ್ಗರ್ ಮುಡಿಪು, ಕರ್ನ...
ಮೈಸೂರು: ರೋಹಿಣಿ ಸಿಂಧೂರಿಗೆ ತಾಯಿ ಹೃದಯ ಇಲ್ಲ, ಹಸುವಿನಂತಿರುವ ವ್ಯಾಘ್ರನ ಮುಖವಾಡ ಅವರದ್ದು ಎಂದು ಸಾ.ರಾ.ಮಹೇಶ್ ತೀವ್ರವಾಗಿ ವೈಯಕ್ತಿಕ ದಾಳಿ ನಡೆಸಿದ್ದಾರೆ. ಭೂಮಾಫಿಯಾ ನನ್ನ ವರ್ಗಾವಣೆಯ ಹಿಂದಿದೆ ಎಂದು ರೋಹಿಣಿ ಸಿಂಧೂರಿ ಮಾಧ್ಯವೊಂದಕ್ಕೆ ಹೇಳಿಕೆ ನೀಡಿದ್ದರು. ಇದರಿಂದ ಗರಂ ಆಗಿರುವ ಸಾ.ರಾ.ಮಹೇಶ್, ಹಸುವಿನಂತಿರುವ ವ್ಯಾಘ್ರನ ಮು...
ಬೆಂಗಳೂರು: ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 15 ದಿನದ ಹಿಂದೆ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ 81 ವರ್ಷ ವಯಸ್ಸಿನ ಉದಾಸಿ ಅವರು ರಕ್ತ ಸಂಬಂಧಿ...
ಬೆಳ್ತಂಗಡಿ: ನಾಲ್ಕು ವರ್ಷ ವಯಸ್ಸಿನ ಮಗುವಿನ ಮೇಲೆ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಬಂಧಿತ ಆರೋಪಿಯಾಗಿದ್ದು, ನಾಲ್ಕು ವರ್ಷ ವಯಸ್ಸಿನ ಬಾ...