ಬಳ್ಳಾರಿ: ಕೆನರಾ ಬ್ಯಾಂಕ್ ನ ಎಟಿಎಂ ನಲ್ಲಿ ಗ್ರಾಹಕರು ನಮೂದಿಸಿದ ಹಣಕ್ಕಿಂತಲೂ ಅಧಿಕ ಹಣ ಸುರಿದ ಘಟನೆ ನಡೆದಿದ್ದು, ಎಟಿಎಂನಲ್ಲಿ ಕಂಡು ಬಂದ ದೋಷವನ್ನು ಗ್ರಾಹಕರೇ ಪೊಲೀಸರ ಗಮನಕ್ಕೆ ತಂದಿದ್ದಾರೆ. ಜಿಲ್ಲೆಯ ಗಡಿಗಿ ಚನ್ನಪ್ಪ ವೃತ್ತದ ಬಳಿಯ ಕೆನರಾ ಬ್ಯಾಂಕ್ ನಲ್ಲಿ ಈ ಘಟನೆ ನಡೆದಿದೆ. ಗ್ರಾಹಕರೊಬ್ಬರು 500 ರೂಪಾಯಿಗಳನ್ನು ಡ್ರಾ ಮಾಡಲು...
ರಾಯ್ಪುರ: ಕೊವಿಡ್ ಸಂಕಷ್ಟದ ನಡುವೆಯೇ ಛತ್ತೀಸ್ ಗಢ ಪ್ರೌಢ ಶಿಕ್ಷಣ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ “ಎಕ್ಸಾಮ್ ಫ್ರಮ್ ಹೋಮ್” ಎಂಬ ಹೊಸ ಮಾದರಿಯ ಪರೀಕ್ಷೆ ನಡೆಸಲು ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ನಿಗದಿತ ಕೇಂದ್ರಗಳಿಂದ ಪ್ರಶ್ನೆ ಪತ್ರಿಕೆ ಹಾಗೂ ಖಾಲಿ ಉತ್ತರ ಪತ್ರಿಕೆಯನ್ನು ನೀಡಲಾಗುವು...
ರಾಯ್ಪುರ್: ಕೊರೊನಾ ನಿಯಮ ಉಲ್ಲಂಘಿಸಿದ ಎಂದು ಆರೋಪಿಸಿ ಯುವಕನೋರ್ವನ ಮೊಬೈಲ್ ನ್ನು ನೆಲಕ್ಕೆ ಒಡೆದು, ತನ್ನ ಸಿಬ್ಬಂದಿಯಿಂದ ಥಳಿಸಿದ ಛತ್ತೀಸ್ ಗಢದ ಸೂರಜ್ ಪುರದ ಜಿಲ್ಲಾಧಿಕಾರಿ ರಣಬೀರ್ ಶರ್ಮಾನನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ. ಲಾಕ್ ಡೌನ್ ಸಂದರ್ಭ ಯುವಕನೋರ್ವ ಔಷಧಿ ತರಲು ಆಗಮಿಸಿದ್ದು, ಈ ವೇಳೆ ಜಿಲ್ಲಾಧಿಕಾರಿ ಯುವಕನನ್ನು ತಡೆ...
ಮೈಸೂರು: ತಂದೆಯ 6 ಲಕ್ಷ ಹಣ, ಮೊಬೈಲ್ ಇತರ ವಸ್ತುಗಳನ್ನು ಕೊಡಿ, ಮೃತದೇಹ ನನಗೆ ಬೇಡ ಎಂದು ಪಾಪಿ ಮಗನೋರ್ವ ಹೇಳಿದ ಘಟನೆ ಇಲ್ಲಿನ ಹೆಬ್ಬಾಳ ಸಮೀಪದ ಸೂರ್ಯ ಬೇಕರಿ ಬಳಿಯಲ್ಲಿ ನಡೆದಿದೆ. ಸೂರ್ಯ ಬೇಕರಿ ಸಮೀಪದ ಮನೆಯ ವ್ಯಕ್ತಿಯೊಬ್ಬರು ಕೊವಿಡ್ ಗೆ ಬಲಿಯಾಗಿದ್ದರು. ಹೀಗಾಗಿ ಸ್ಥಳೀಯ ನಗರ ಪಾಲಿಕೆ ಸದಸ್ಯ ಕೆ.ವಿ.ಶ್ರೀಧರ್ ಅವರು ಮೃತರ ಪುತ್ರನ...
ಕೊಡಗು: ಕೊವಿಡ್ ನಿಂದಾಗಿ ತಾಯಿಯನ್ನು ಕಳೆದುಕೊಂಡಿರುವ ಬಾಲಕಿಯೊಬ್ಬಳು ಬರೆದಿರುವ ಪತ್ರವನ್ನು ಓದಿದರೆ ಎಂತಹವರ ಕರುಳು ಕೂಡ ಚುರ್ ಎನ್ನದಿರದು. ತನ್ನ ತಾಯಿಯನ್ನು ಕಳೆದುಕೊಳ್ಳುವುದರ ಜೊತೆಗೆ ತಾಯಿಯ ನೆನಪುಗಳನ್ನೂ ಕಳೆದುಕೊಳ್ಳುವಂತಹ ಸ್ಥಿತಿಗೆ ತಲುಪಿರುವ ಬಾಲಕಿಯ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೊಡಗು ಜಿಲ್ಲೆಯ ಕ...
ಬಿಹಾರ: ಉತ್ತರ ಪ್ರದೇಶದ ಬಳಿಕ ಬಿಹಾರ ಇದೀಗ ಆಗಾಗ ಅತ್ಯಾಚಾರದ ಕಾರಣಕ್ಕಾಗಿ ಸುದ್ದಿಯಾಗುತ್ತಿದೆ. ಬಿಹಾರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳನ್ನು ಬೆದರಿಸಿ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳ ಹಿಂದೆ ಆರೋಪಿಯು ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅತ್ಯಾಚಾರಕ್ಕೆ ಯತ್...
ಕೊಪ್ಪಳ: ಕೊರೊನಾ ವೈರಸ್ ಗೆ 19 ವರ್ಷ ವಯಸ್ಸಿನ ಯುವಕ ಬಲಿಯಾಗಿದ್ದು, ಜಿಲ್ಲೆಯಲ್ಲಿ 20 ವರ್ಷ ವಯಸ್ಸಿನ ಯುವಕರ ಸಾವಿನ ಮೊದಲನೇಯ ಪ್ರಕರಣ ಇದಾಗಿದ್ದು, ಇದರಿಂದ ಜನರು ಆತಂಕಗೊಂಡಿದ್ದಾರೆ. ಪ್ರಸಿದ್ಧ ಸೂಳೆಕಲ್ ಬೃಹನ್ಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರ ಎರಡನೇ ಪುತ್ರ 19 ವರ್ಷ ವಯಸ್ಸಿನ ಪ್ರಸಾದ್ ಮೃತಪಟ್ಟವರಾಗಿದ್ದಾರೆ. ಪ್ರಸಾದ್ ಅವ...
ನವದೆಹಲಿ: ಕೊರೊನಾ ಮೂರನೇ ಅಲೆ ಮಕ್ಕಳಿಗೆ ಹೆಚ್ಚಿನ ಹಾನಿ ಉಂಟು ಮಾಡುತ್ತದೆ ಎಂದು ತಜ್ಞರು ಹೇಳುತ್ತಿದ್ದಾರೆ. ಆದರೆ ಈ ನಡುವೆ ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ 39 ಸಾವಿರದ 846 ಮಕ್ಕಳು ಕೊರೊನಾ ಸೋಂಕಿತರಾಗಿರುವುದು ಬೆಳಕಿಗೆ ಬಂದಿದೆ. ಮಾರ್ಚ್ 18ರಿಂದ ಅಂಕಿ ಅಂಶಗಳನ್ನ ಗಮನಿಸಿದಾಗ ಇದು ಬೆಳಕಿಗೆ ಬ...
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಕೋಡಿಯಲ್ಲಿ ಮೀನುಗಾರಿಕಾ ಬೋಟ್ ನಿಯಂತ್ರಣ ತಪ್ಪಿ ದಡಕ್ಕೆ ಅಪ್ಪಳಿಸಿದ್ದು, ಅದರಲ್ಲಿದ್ದ 10 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಶನಿವಾರ ತಡರಾತ್ರಿ 1:30ಕ್ಕೆ ಮಂಗಳೂರು ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ಬೋಟ್ ತೆರಳಿತ್ತು. ಉಳ್ಳಾಲದ ಅಶ್ರಫ್ ಮತ್ತು ಫಾರೂಕ್ ...
ನವದೆಹಲಿ: ಕೊರೊನಾ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚು ಹಾನಿಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ಹೇಳುತ್ತಿದ್ದಾರೆ. ಈ ನಡುವೆ ಭಾರತಕ್ಕೆ ಸಿಹಿ ಸುದ್ದಿಯೊಂದು ಲಭಿಸಿದೆ. ಭಾರತದಲ್ಲಿ ತಯಾರಾಗುತ್ತಿರುವ ಮೂಗಿನ ಲಸಿಕೆಗಳು(Nasal Vaccines) ಕೊರೊನಾ ಮೂರನೇ ಅಲೆ ವೇಳೆಯಲ್ಲಿ ಮಕ್ಕಳಿಗೆ ಗೇಮ್ ಚೇಂಜರ್ ಆಗಬಹುದು. ಆದರೆ ಈ ವರ್ಷ...