ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಿದ್ದು, ವಿಜಯಪುರ ನಗರದಲ್ಲಿ ಮೂವರು ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಂಗಳೂರು, ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಇಂದು ಮಳೆಯಾಗಿದೆ. ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಗಾಳಿ ಮಳೆಯ ಸಂದರ್ಭದಲ್ಲಿ ನಗರದ ಮೊಹಮ್ಮದ್ ಮಸೀದಿ...
ಮಂಡ್ಯ: ಚಾಮರಾಜನಗರದ ಆಕ್ಸಿಜನ್ ದುರಂತವನ್ನು ಮರೆಮಾಚಲು ರಾಜ್ಯ ಸರ್ಕಾರ ಬೆಡ್ ಬುಕ್ಕಿಂಗ್ ದಂಧೆಯ ನಾಟಕವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರವು ಸತ್ಯಾಂಶ ಮುಚ್ಚಿಟ್ಟು ಒಂದು ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಇ...
ಚಿತ್ರದುರ್ಗ: ನಾನು ರಾಜ್ಯ ಸುತ್ತಿದ್ದೇನೆ, ಜಿಲ್ಲೆಗಳಲ್ಲಿ ಬೆಡ್ ಬ್ಲಾಕಿಂಗ್ ಕಂಡು ಬಂದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದು, ಬೆಂಗಳೂರಿನಲ್ಲಿ ಇದು ದೊಡ್ಡಮಟ್ಟದಲ್ಲಿ ನಡೆಯುತ್ತಿರಬಹುದು ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಆಸೆಗೆ ಬಿದ್ದು ಪ್ರತಿ ವಿಚಾರದಲ್ಲಿ ವ್ಯಾಪಾರ ಮಾಡ...
ಬೆಂಗಳೂರು: ನಿನ್ನೆ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣವನ್ನು ಬಯಲಿಗೆಳೆದ ಹೈಡ್ರಾಮಾಕ್ಕೆ ಸಂಬಂಧಿಸಿದಂತೆ ಇಂದು ತೇಜಸ್ವಿ ಸೂರ್ಯ ವಿರುದ್ಧ ಟ್ವಿಟ್ಟರ್ ನಲ್ಲಿ #DiaperSuryaExposed ಅಭಿಯಾನ ಆರಂಭವಾಗಿದ್ದು, ತೇಜಸ್ವಿ ಸೂರ್ಯ ವಿರುದ್ಧ ಸಾಲು ಸಾಲು ಪೋಸ್ಟ್ ಗಳು ಟ್ವಿಟ್ಟರ್ ನಲ್ಲಿ ಕಂಡು ಬಂದಿದೆ. ತೇಜಸ್ವಿ ಸೂರ್ಯ ಅವರ ಕಾರ್ಟೂನ್ ಗಳು ಟ...
ದಾವಣಗೆರೆ: ಕೊರೊನಾ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರೇ ಪ್ರಂಟ್ ಲೈನ್ ಕಾರ್ಯಕರ್ತರು ಎಂದು ನಿನ್ನೆಯಷ್ಟೇ ರಾಜ್ಯ ಸರ್ಕಾರ ಘೋಷಿಸಿರುವ ಬೆನ್ನಲ್ಲೇ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತರೋರ್ವರು ಕೊರೊನಾ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷ ವಯಸ್ಸಿನ ಪರಮೇಶ್ ಆತ್ಮಹತ್ಯೆಗೆ ಶರಣಾಗಿರುವ ಪತ್ರಕರ್ತರಾಗಿದ್...
ಬೆಂಗಳೂರು: ಅಂತ್ಯಕ್ರಿಯೆ ನಡೆಸಲು ಕಡಿಮೆ ಹಣ ನೀಡಿದ್ದಕ್ಕೆ ಕೋಪಗೊಂಡ ಸುಮಾರು 11ಕ್ಕೂ ಅಧಿಕ ದುಷ್ಕರ್ಮಿಗಳು ವ್ಯಕ್ತಿಗೆ ಸುತ್ತಿಗೆಯಿಂದ ಹಲ್ಲೆ ನಡೆಸಿರುವ ಘಟನೆ ವಿಲ್ನನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಲ್ಸನ್ ಗಾರ್ಡನ್ ನಿವಾಸಿ ಮೌಲಾಪಾಷಾ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಅವರು ಪೊಲೀಸರಿಗೆ ದ...
ತುಮಕೂರು: ಸಂವಿಧಾನದಿಂದ ಲಾಭ ಪಡೆದು ಸರ್ಕಾರಿ ನೌಕರಿಗೆ ಸೇರಿ ಹಣ ಸಂಪಾದಿಸುತ್ತಿರುವ ಶೋಷಿತ ಸಮುದಾಯಗಳ ಜನರು ಮುಂದಿನ ಪೀಳಿಗೆಗೆ ಅಂಬೇಡ್ಕರ್ ತತ್ವ, ಸಿದ್ಧಾಂತಗಳನ್ನು ಹಸ್ತಾಂತರಿಸುತ್ತಿಲ್ಲ ಎಂದು ಕಾಂಗ್ರೆಸ್ ಅಲ್ಪ ಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಅತೀಕ್ ಅಹಮದ್ ಗಂಭೀರ ಆರೋಪ ಮಾಡಿದ್ದಾರೆ. ನಗರದ ಜಯಪುರ ಬಡಾವಣೆಯಲ್ಲಿ ಡಾ.ಬಿ.ಆರ್...
ಪಿರಿಯಾಪಟ್ಟಣ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫ್ಲೆಕ್ಸ್ ಗೆ ಅಂಬೇಡ್ಕರ್ ಜಯಂತಿಯ ದಿನವೇ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಗ್ರಾಮದ ಪರಿಶಿಷ್ಟ ಕಾಲೊನಿಯ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಅಂಬೇಡ್ಕರ್ ಅವರ 130 ನೇ ಜನ್ಮದಿನ ಕಾರ್ಯಕ್ರಮವನ್ನು ಆಚರಿಸಲು ಮಂಗಳವಾರ ರಾತ್...
ತುರುವೇಕೆರೆ: 'ಮಹಾನಾಯಕ' ಡಾ.ಬಿ.ಆರ್.ಅಂಬೇಡ್ಕರ್ ಅವರ ಧಾರಾವಾಹಿಯ ಫ್ಲೆಕ್ಸ್ ನ್ನು ಮನುವಾದಿಗಳು ಹರಿದು ಹಾಕಿದ ಘಟನೆ ತಾಲ್ಲೂಕಿನ ದಂಡಿನಶಿವರ ಹೋಬಳಿಯ ಡಿ. ಕಲ್ಕೆರೆ ಗ್ರಾಮದಲ್ಲಿ ನಡೆದಿದಿದ್ದು, ಈ ಘಟನೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜೀವನ ಚರಿತ್ರೆ ಕುರಿತಾದ 'ಮಹಾನಾಯಕ' ಧಾರಾವಾಹಿಗೆ ಶ...
ಹುಬ್ಬಳ್ಳಿ: ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಕಥೆ ಆಧರಿತ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಸಾಮಾಜಿಕ ಬದಲಾವಣೆಗಳಾಗುತ್ತಿವೆ. ಒಂದು ಕಾಲದಲ್ಲಿ ತಮ್ಮ ಜಾತಿಯನ್ನು ಹೇಳಿಕೊಳ್ಳಲು ಕೂಡ ಹೆದರುತ್ತಿದ್ದವರು. ಇದೀಗ ಇಡೀ ಸಮಾಜದೆದುರು ತಮ್ಮ ಜಾತಿಯ ಹೆಸರನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ದೇಶಕ್ಕೆ...