ಅಮೆರಿಕದ ಮಾಜಿ ಉಪಾಧ್ಯಕ್ಷ ಮೈಕ್ ಪೆನ್ಸ್ ತಾನು 2024 ರಲ್ಲಿ ನಡೆಯುವ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಅಮೆರಿಕದ 48 ನೇ ಉಪಾಧ್ಯಕ್ಷರಾಗಿರುವ ಪೆನ್ಸ್ ರಿಪಬ್ಲಿಕನ್ ನಾಮನಿರ್ದೇಶನಕ್ಕಾಗಿ ಪ್ರಕ್ರಿಯೆ ಆರಂಭಿಸಿದ್ದಾರೆ. ಮೈಕ್ ಪೆನ್ಸ್ ಅವರು ಜೂನ್ 7, 1959 ರಂದು ಇಂಡಿಯಾನಾದಲ್ಲಿ ಐರಿಶ್ ಕ್ಯಾಥೊಲಿಕ್ ಕುಟುಂಬದಲ್ಲ...
ಚಾಮರಾಜನಗರ: ಗ್ಯಾರಂಟಿ ಯೋಜನೆ ಸಂಬಂಧ ಕಾಂಗ್ರೆಸ್-- ಬಿಜೆಪಿ ರಾಜ್ಯಮಟ್ಟದ ನಾಯಕರ ನಡುವೆ ಮಾತಿನ ಯುದ್ಧ ನಡೆಯುತ್ತಿದ್ದರೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರದಲ್ಲಿ ಕಾರ್ಯಕರ್ತರು ಕೈ--ಕೈ ಮಿಲಾಯಿಸಿಕೊಂಡಿದ್ದಾರೆ. ಉಚಿತ ಕೊಡುಗೆಗಳ ವಿಚಾರವಾಗಿ ಗುಂಡ್ಲುಪೇಟೆಯ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ...
ಒಡಿಶಾ ತ್ರಿವಳಿ ರೈಲು ಅಪಘಾತದಲ್ಲಿ ಮತ್ತೆ ಮೂವರು ಸಾವನ್ನಪ್ಪಿದ್ದು, ಅಧಿಕೃತ ಸಾವಿನ ಸಂಖ್ಯೆ 278 ಕ್ಕೇರಿದೆ. ಜೂನ್ 2 ರಂದು ನಡೆದ ಬಾಲಸೋರ್ ರೈಲು ಅಪಘಾತದಲ್ಲಿ 278 ಸಾವಿನ ಜೊತೆಗೆ 1,100 ಜನರು ಗಾಯಗೊಂಡಿದ್ದಾರೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಕೆಲವು ಶವಗಳನ್ನು ಎರಡು ಬಾರಿ ಎಣಿಸಲಾಗಿದೆ ಎಂದು ಹೇಳಿದೆ. ಖುರ್ದಾ ರೋಡ್ ವಿಭಾಗೀಯ ...
ಇಂದೋರ್: ಮಾದಕ ವ್ಯಸನಿ ತಂದೆಯೋರ್ವ ತನ್ನ 8 ವರ್ಷದ ಮಗಳು ಚಾಕ್ಲೆಟ್, ಆಟಿಕೆ ಕೇಳಿದಳು ಎಂದು ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಆರೋಪಿಯ ಪತ್ನಿ ಮೂರು ವರ್ಷಗಳ ಹಿಂದೆ ಆತನನ್ನು ಬಿಟ್ಟು ಹೋಗಿದ್ದಳು. ಆತನ ತಾಯಿ ದೇವಸ್ಥಾನವೊಂದರಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಳು. ಅತ್ತ ...
ಜೂನ್ 12 ರಂದು ಪಾಟ್ನಾದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕರೆದ ಮೊದಲ ವಿರೋಧ ಪಕ್ಷಗಳ ಸಭೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ನಿರಾಕರಿಸಿದೆ. ಈ ಕುರಿತು ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಅನೇಕ ಸಮಾನ ಮನಸ್ಕ ಪಕ್ಷಗಳ ಉನ್ನತ ನಾಯಕರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಆದರೆ ಕಾಂಗ್ರೆಸ್ ಉನ್ನತ ನ...
ಗರ್ಭಿಣಿ ಡ್ರೈವರ್ ತೋರಿದ ಸಮಯಪ್ರಜ್ಞೆಯಿಂದ ಶಾಲಾ ಬಸ್ ನಲ್ಲಿದ್ದ 37 ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಅಮೆರಿಕದಲ್ಲಿ ನಡೆದಿದೆ. ಇಮುನೆಕ್ ವಿಲಿಯಮ್ಸ್ ಎಂಬ ಮಹಿಳೆ ಮಿಲ್ವಾಕೀ ಅಕಾಡೆಮಿ ಆಫ್ ಸೈಯನ್ಸ್ ಶಾಲೆಯ ಬಸ್ಸಿನ ಚಾಲಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಬಸ್ಸಿನ ಇಂಜಿನ್ ನ...
ಮಹಾರಾಷ್ಟ್ರದ ಹಿಂಗೋಲಿಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಮಹಿಳೆಯೊಬ್ಬರನ್ನು ಆಟೋರಿಕ್ಷಾದಲ್ಲೇ ಕೂರಿಸಿ ಮಗುವಿಗೆ ಹೆರಿಗೆ ಮಾಡಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ತಪ್ಪು ಎಸಗಿದ ಆಸ್ಪತ್ರೆಯ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇಲ್ಲಿಂದ ಸುಮಾರು 240 ಕಿಲೋಮೀಟರ್ ದೂರದಲ್ಲಿರುವ ಮಹಿಳಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮಹಿ...
ಈ ಬಾಲಕ ಅಂತಿಂಥವನಲ್ಲ. ತಾನು ಆಟ ಆಡುತ್ತಿದ್ದಾಗ ಬಂದ ಹಾವನ್ನು ಮೂರು ವರ್ಷದ ಬಾಲಕನೊಬ್ಬ ಕಚ್ಚಿ ಕೊಂದು ಹಾಕಿದ ಘಟನೆಯು ಉತ್ತರ ಪ್ರದೇಶದ ಫಾರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕ ಅಕ್ಷಯ್ ಮನೆ ಮುಂದೆ ಆಡುತ್ತಿದ್ದಾಗ ಸಣ್ಣ ಹಾವು ಎದುರಿಗೆ ಬಂದಿದೆ. ಇದನ್ನು ನೋಡಿದ ಅಕ್ಷಯ್, ಕೈಯಲ್ಲಿ ಹಿಡಿದು ಬಾಯಿಗೆ ಹಾಕಿ ಕಚ್ಚಿದ್ದಾನೆ. ನಂತರ ಜೋ...
ಅಪ್ರಾಪ್ತ ವಯಸ್ಕಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆಯನ್ನು ಕಾರಿನಿಂದ ಹೊರಕ್ಕೆ ಎಸೆದ ಘಟನೆ ದಕ್ಷಿಣ ತ್ರಿಪುರಾದ ಟೆಪಾನಿಯಾ ಇಕೋ ಪಾರ್ಕ್ನಲ್ಲಿ ಈ ಘಟನೆ ನಡೆದಿದೆ. ಫೇಸ್ಬುಕ್ನಲ್ಲಿ ಹುಡುಗಿ ಸ್ನೇಹ ಬೆಳೆಸಿದ್ದ ಪ್ರಮುಖ ಆರೋಪಿ 21 ವರ್ಷದ ಯುವಕನನ್ನು ಪುರ್ಬಾ ಗೋಕುಲ್ಪುರದಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದೆ. ಅಪರಾಧದಲ್ಲಿ ಭಾಗ...
ಬಿಜೆಪಿಯವರು ಎಂದಿಗೂ ಭವಿಷ್ಯದ ಬಗ್ಗೆ ಮಾತನಾಡಲ್ಲ. ತಮ್ಮ ವೈಫಲ್ಯಗಳಿಗೆ ಯಾವಾಗಲೂ ಅವರು ಬೇರೆಯವರನ್ನು ದೂರುತ್ತಾರೆ. ನಾವು ಎದುರಿಸುತ್ತಿರುವ ವಾಸ್ತವವನ್ನು ನಾವು ಒಪ್ಪಿಕೊಳ್ಳುತ್ತಿಲ್ಲ. ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆಯುತ್ತಿದ್ದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರ...