ಬೆಂಗಳೂರು: ಕರ್ತವ್ಯ ಲೋಪ, ಭ್ರಷ್ಟಾಚಾರ ಆರೋಪದಡಿ ಮಹಿಳಾ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ರನ್ನ ಅಮಾನತು ಮಾಡಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಸುಮಾ ಅಮಾನತಾದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್. ಇವರು ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶಿವಾಜಿನಗರ ಠಾಣೆ ಪಿಎಸ್ ಐ ಸವಿತಾ ಲಂಚಕ್ಕೆ ಬೇಡಿಕ...
ಮಹಿಳಾ ಸಹೋದ್ಯೋಗಿಗೆ 'ನೀನು ಒಳ್ಳೆಯ ಫಿಗರ್, ತುಂಬಾ ಚೆನ್ನಾಗಿ ಬಾಡಿ ಮೇಂಟೇನ್ ಮಾಡಿದ್ದೀಯಾ, ನಮ್ಮೊಂದಿಗೆ ಹೊರಗೆ ಬರುತ್ತೀಯಾ’ ಎಂದು ಕರೆದ ವ್ಯಕ್ತಿ ಇದೀಗ ಕಾನೂನಿನ ಕುಣಿಕೆಯಲ್ಲಿ ಸಿಕ್ಕಿಕೊಂಡಿದ್ದಾನೆ. ರಿಯಲ್ ಎಸ್ಟೇಟ್ ಕಚೇರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಮಹಿಳಾ ಸಹೋದ್ಯೋಗಿಗೆ ಅಸಿಸ್ಟೆಂಟ್ ಮ್ಯಾನೇಜರ್, ನೀನು ಒಳ್ಳೆಯ...
ಒಡಿಶಾ ಭೀಕರ ರೈಲು ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದೇಶ ವಿದೇಶಗಳಲ್ಲಿ ಒಡಿಶಾ ರೈಲು ಅಪಘಾತದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಅಪಘಾತದಲ್ಲಿ 275 ಜನರು ಸಾವನ್ನಪ್ಪಿದ್ದಾರೆ. 56 ಮಂದಿಯ ಸ್ಥಿತಿ ಚಿಂತಾ ಜನಕವಾಗಿದೆ. ಸಾವಿರಕ್ಕೂ ಅಧಿಕ ಜನರು ಗಂಭೀರವಾದ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೈಲು ಅಪಘಾತದಲ್ಲಿ ತಮ್...
ಕೆಲವು ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ದೇಶದ ಉನ್ನತ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಡಬ್ಲ್ಯುಎಫ್ಐ ಅಧ್ಯಕ್ಷರ ವಿರ...
ಕೇರಳದ ನರ್ಸ್ ಓರ್ವರಿಗೆ ಬಿಗ್ ಟಿಕೆಟ್ ಲಾಟರಿಯಲ್ಲಿ 45 ಕೋಟಿ ರೂಪಾಯಿ ಹಣವನ್ನು ಗೆದ್ದುಕೊಂಡಿದ್ದಾರೆ. ಅಬುಧಾಬಿಯಲ್ಲಿ ಕೆಲಸ ಮಾಡುತ್ತಿರುವ ಕೇರಳದ ನರ್ಸ್ ಅಬುಧಾಬಿಯ ಬಿಗ್ ಟಿಕೆಟ್ ಡ್ರಾದಲ್ಲಿ (20 ಮಿಲಿಯನ್ ಯುಎಇ ದಿರ್ಹಮ್) ಸುಮಾರು 45 ಕೋಟಿ ರೂಪಾಯಿ ಹಣ ಗೆದ್ದಿದ್ದಾರೆ. ಬಿಗ್ ಟಿಕೆಟ್ ಡ್ರಾನಲ್ಲಿ ಲವ್ಲಿ ಮೋಲ್ ಅಚ್ಚಮ್ಮ ...
ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ತನಿಖೆಯು ಸಿಬಿಐ ಹೆಗಲಿಗೆ ಬಿದ್ದಿದೆ. ಒಡಿಶಾ ರೈಲು ಅಪಘಾತ ಸಂಬಂಧ ತನಿಖೆಯನ್ನು ಸಿಬಿಐ ತನಿಖೆಗೆ ರೈಲ್ವೇ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದುರಂತ ನಡೆದ ಸ್ಥಳದಲ್ಲಿರುವ ಅಶ್ವಿನಿ ವೈಷ್ಣವ್, ಅಪಘಾತ ಹೇಗಾಯ್ತು, ಆಡಳಿತವು ಹೊಂದಿರುವ ಮಾಹಿತಿ...
ಪರ್ವತ ಕುಸಿದು 14 ಮಂದಿ ಸಾವನ್ನಪ್ಪಿ ಐವರು ನಾಪತ್ತೆ ಆದ ಘಟನೆ ಚೀನಾ ದೇಶದ ಸಿಚುವಾನ್ ಪ್ರಾಂತ್ಯದಲ್ಲಿ ನಡೆದಿದೆ. ಜಿಂಕೌಹೆ ಜಿಲ್ಲೆಯ ಯೊಂಗ್ಶೆಂಗ್ ಟೌನ್ ಶಿಪ್ನಲ್ಲಿರುವ ಅರಣ್ಯ ಫಾರ್ಮ್ನಲ್ಲಿ ಈ ಘಟನೆ ನಡೆದಿದೆ. 180ಕ್ಕೂ ಹೆಚ್ಚು ಜನರನ್ನು ಒಳಗೊಂಡ ರಕ್ಷಣಾ ತಂಡವು ನಾಪತ್ತೆಯಾದವರಿಗಾಗಿ ಇನ್ನೂ ಹುಡುಕಾಟ ನಡೆಸುತ್ತಿದೆ. ಬದುಕುಳಿದ...
ಒಡಿಶಾದ ಬಾಲಾಸೋರ್ನಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ವಿಶ್ವದ ದೊಡ್ಡ ದೊಡ್ಡ ನಾಯಕರೇ ಕಣ್ಣೀರು ಹಾಕಿದ್ದಾರೆ. ಈ ಭೀಕರ ಸರಣಿ ರೈಲು ಅಪಘಾತ ಘಟನೆಗೆ ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಪ್ರಕ್ರಿಯೆಯಲ್ಲಾದ ಲೋಪವೇ ಕಾರಣ ಎಂದು ಸ್ವತಃ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವತಃ ಹೇಳಿದ್ದಾರೆ. ಈ ಘಟನೆಯನ್ನು ಹಿಡಿದುಕೊಂಡು ಕೆಲ ವಿಕೃತ ಮನಸ್ಸುಗ...
ಒಡಿಶಾ ಭೀಕರ ಸರಣಿ ರೈಲು ದುರಂತದಲ್ಲಿ ತಂದೆ ಮತ್ತು ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ತಾನು ಶಿಕ್ಷಣದ ಜವಾಬ್ದಾರಿ ಹೊರುವುದಾಗಿ ಉದ್ಯಮಿ ಗೌತಮ್ ಅದಾನಿ ಪ್ರಕಟಿಸಿದ್ದಾರೆ. ದುರಂತದಲ್ಲಿ ಸಂತ್ರಸ್ತರಾಗಿರುವ ಪ್ರತಿಯೊಬ್ಬರಿಗೂ ಹಾಗೂ ಅವರ ಕುಟುಂಬದವರಿಗೂ ನೆರವು ನೀಡುವುದು ಎಲ್ಲರ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ...
ಬಿಹಾರದ ಭಾಗಲ್ಪುರದಲ್ಲಿ ದೊಡ್ಡ ದುರಂತವೊಂದು ನಡೆದಿದೆ. ಗಂಗಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸುಲ್ತಾನ್ ಗಂಜ್-ಅಗುವಾನಿ ಚತುಷ್ಪಥ ಸೇತುವೆ ಮತ್ತೆ ಗಂಗಾ ನದಿಯಲ್ಲಿ ಕುಸಿದು ಬಿದ್ದಿದೆ. 30ಕ್ಕೂ ಹೆಚ್ಚು ಸ್ಲ್ಯಾಬ್ ಗಳು ಅಂದರೆ ಸುಮಾರು 100 ಅಡಿಯಷ್ಟು ಭಾಗ ಕುಸಿದಿದೆ. ಈ ಸೇತುವೆಯನ್ನು ಖಗಾರಿಯಾ ಮತ್ತು ಭಾಗಲ್ಪುರ್ ಜಿಲ್ಲೆಗಳನ್ನು ...