ಚಾಮರಾಜನಗರ: ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಸಫಾರಿ ಜೀಪನ್ನು 6 ಆನೆಗಳ ಹಿಂಡು ಅಟ್ಟಾಡಿಸಿದ್ದು ಖ್ಯಾತ ವಿಚಾರವಾದಿ ಕೆ.ಎಸ್.ಭಗವಾನ್, ಚಾಮರಾಜನಗರದ ದಲಿತ ಮುಖಂಡ ವೆಂಕಟರಮಣಸ್ವಾಮಿ(ಪಾಪು) ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಗುರುವಾರದ ಸಫಾರಿಯಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೆ.ಗುಡಿಯಲ್ಲಿನ ವನ್ಯಜೀವಿ ಸಫಾರ...
ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಸುಮಾರು 300 ಜನರ ಸಾವಿನ ಸುದ್ದಿಯಿಂದ ಹೃದಯ ಒಡೆದಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಖೇದ ವ್ಯಕ್ತಪಡಿಸಿದ್ದಾರೆ. 'ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಮತ್ತು ಈ ಭಯಾನಕ ಘಟನೆಯಲ್ಲಿ ಗಾಯಗೊಂಡ ಅನೇಕರಿಗೆ ನಮ್ಮ ಪ್ರಾರ್ಥನೆಗಳು' ಎಂದು ಅಮೆರಿಕ ಅಧ್ಯಕ್ಷರು ತಮ್ಮ ಹೇಳಿಕೆಯಲ...
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಬೋಂಧರ್ ಹವೇಲಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಅಂಬೇಡ್ಕರ್ ಅವರ ಜಯಂತಿ ಆಚರಿಸಿದ್ದಕ್ಕೆ ದಲಿತ ಯುವಕನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ಯುವಕನನ್ನು ಅಕ್ಷಯ್ ಭಲೇರಾವ್ ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಆರೋಪಿಗಳು...
ಒಡಿಶಾದ ಬಾಲಸೋರ್ನಲ್ಲಿ ರೈಲು ಅಪಘಾತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರು ಕಟಕ್ ನ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ವಿಚಾರಣೆ ನಡೆಸಿದರು. ಕಟಕ್ ನ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಪ್ರಧಾನಿ ಮೋದಿ, ಈ ಅಪಘಾತದ ದೋಷಿಗಳನ್ನು ಸುಮ್ಮನೆ ...
ಅದು ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ. ಈ ಕುರಿತು ಕೇಸ್ ದಾಖಲಾಗಿತ್ತು. ಪರಿಣಾಮ ಕೋರ್ಟ್ ನಲ್ಲಿ ವಾದ ನಡೆಯತೊಡಗಿತು. ಆರೋಪಿಯ ಜಾಮೀನಿಗಾಗಿ ವಾದ ಮಂಡಿಸಿದಾಗ ಮಹಿಳೆಗೆ ಕುಜ ದೋಷ ಇರುವ ಕಾರಣ ಆತ ಆಕೆಯನ್ನು ಮದುವೆಯಾಗಿಲ್ಲ ಎಂದು ಹೇಳಲಾಯಿತು. ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಏಕಸದಸ್ಯ ಪೀಠವು ಮಹಿಳೆಯ ವ...
ಭಾರತೀಯ-ಅಮೆರಿಕನ್ ವ್ಯಕ್ತಿ ಅಜಯ್ ಬಂಗಾ ಅವರು ಶುಕ್ರವಾರ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶ್ವ ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕರು 63 ವರ್ಷದ ಬಂಗಾ ಅವರನ್ನು ಐದು ವರ್ಷಗಳ ಅವಧಿಗೆ ವಿಶ್ವ ಬ್ಯಾಂಕ್ನ 14 ನೇ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಬಂಗಾ ಅವರು ವಿಶ್ವ ಬ್ಯಾಂಕ್ನ ಮುಖ್ಯಸ್ಥರಾಗಿರ...
ಅತ್ತ ಜೀವಗಳ ಒದ್ದಾಟ. ಇತ್ತ ರಕ್ತದಲ್ಲೂ ರಾಜಕೀಯ. ಸಮಾಜದಲ್ಲಿ ಎಂತಹ ಕ್ರೂರ ಮನಸ್ಸುಗಳು, ವಿಕೃತ ಮನೋಭಾವ ಇದೆ ಎಂಬುದಕ್ಕೆ ಇದುವೇ ಉದಾಹರಣೆ. ಇದನ್ನು ಹೇಳೋಕೇ ಮನಸ್ಸು ಭಾರವಾಗುತ್ತದೆ. ಆದರೆ ಹೇಳಲೇಬೇಕು. ಹೌದು...! ಒಡಿಶಾ ರೈಲು ದುರಂತವನ್ನು ಮುಂದಿಟ್ಟುಕೊಂಡು ಸಾಮಾಜಿಕ ಪ್ರಾತಿನಿಧ್ಯ ಉದ್ದೇಶಕ್ಕೆ ಪ್ರಾರಂಭಿಸಲಾದ ಮೀಸಲಾತಿಯನ್ನು ಹಲವು...
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ದರ ಹೆಚ್ಚಳ ಶಾಕ್ ನೀಡಲಾಗಿದೆ. ಜೂನ್ 1 ರಿಂದಲೇ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಪ್ರತಿ ಯೂನಿಟ್ ವಿದ್ಯುತ್ ದರ 70 ಪೈಸೆ ಹೆಚ್ಚಳ ಮಾಡಿ KERC...
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 5 ಗ್ಯಾರೆಂಟಿಗಳನ್ನೂ ಜಾರಿಗೊಳಿಸಿದೆ. ಗ್ಯಾರೆಂಟಿಗಳು ಜಾರಿಯಾಗುವುದಿಲ್ಲ ಎನ್ನುವ ನಿರೀಕ್ಷೆಯಲ್ಲಿದ್ದ ಬಿಜೆಪಿ ಪಾಳಯಕ್ಕೆ ಇದೊಂದು ಸಹಿಸಲಾಗದ ತುತ್ತಾಗಿ ಪರಿಣಮಿಸಿದೆ. ರಾಜ್ಯ ಸರ್ಕಾರ ಗ್ಯಾರೆಂಟಿಗಳನ್ನು ಅಧಿಕೃತವಾಗಿ ಜಾರಿಗೆ ತಂದ ಬಳಿಕ ಬಿಜೆಪಿ ನ...
ಅತೀಯಾಗಿ ಇಯರ್ ಬಡ್ ಬಳಸುತ್ತಿದ್ದ 18 ವರ್ಷದ ಯುವಕನೋರ್ವ ತನ್ನ ಶ್ರವಣ ಸಾಮರ್ಥ್ಯ ಕಳೆದುಕೊಂಡ(ಕಿವುಡುತನ) ಘಟನೆ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಲ್ಲಿ ನಡೆದಿದೆ. ದೀರ್ಘ ಕಾಲದವರೆಗೂ ಇಯರ್ ಬಡ್(TWS Earbuds) ಬಳಸಿರುವುದರಿಂದ ಉಂಟಾದ ಸೋಂಕಿನಿಂದ ಯುವಕ ಶ್ರವಣ ಸಾಮರ್ಥ್ಯವನ್ನು ಕಳೆದುಕೊಂಡಿರುವುದಾಗಿ ವೈದ್ಯರು ಹೇಳಿದ್ದರು, ಆತನಿಗೆ ...