ಕೆಲವು ಕ್ಷಣಗಳಿಗಿಂತ ಮೊದಲು ಎಲ್ಲವೂ ಸರಿಯಾಗಿತ್ತು. ಪ್ರಯಾಣಿಕರು ಹಾಯಾಗಿ ಪ್ರಯಾಣಿಸುತ್ತಿದ್ದರು, ಪುಟ್ಟ ಮಕ್ಕಳ ಕಿಲಕಿಲ ನಗು, ದೊಡ್ಡವರು ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದರು. ಇನ್ನು ಕೆಲವರು ಕಣ್ಣು ಮುಚ್ಚಿ ನೆಮ್ಮದಿಯಿಂದ ಮಲಗಿದ್ದರು. ಇದ್ದಕ್ಕಿದ್ದ ಹಾಗೆ ಒಂದೇ ಬಾರಿಗೆ ಭೂಕಂಪನ ಸೃಷ್ಟಿಯಾದ ಅನುಭವ, ಕೆಲವೇ ಕ್ಷಣಗಳಲ್ಲಿ ಏನಾಗುತ...
ಕಳೆದು ಹೋದ, ಕಳ್ಳತನ ಆದ ಹಾಗೂ ಸುಲಿಗೆಯಾದ ಮೊಬೈಲ್ ಗಳನ್ನು ಮಂಗಳೂರಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಹಚ್ಚಲಾಗಿದೆ. ಇದನ್ನು ವಾರಸುದಾರರಿಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆಯಿತು. ಈ ಕುರಿತು ಸುದ್ದಿಗೋಷ್ಟಿ ನಡೆಸಿ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದರು. ಮೊಬೈಲ್ ಕಳೆದುಕೊಂಡವ...
ಕಾರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಂಬಳಬೆಟ್ಟುವಿನಲ್ಲಿ ನಡೆದಿದೆ. ಮುಹಮ್ಮದ್ ಸರ್ವನ್ ಹಾಗೂ ಫಾರೂಕ್ ಹಲ್ಲೆಗೊಳಗಾದವರು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಯೂಸುಫ್, ಝಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರ ಮೂವರು ಆರೋಪಿಗ...
ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ...
ಖಾಸಗಿ ಬಸುಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ನೀಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸರಕಾರವನ್ನು ಒತ್ತಾಯಿಸುತ್ತಿದ್ದಂತೆ, ಅವರ ಹೇಳಿಕೆ ಬೆಂಬಲಿಸಿ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮತ್ತು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿಕೆಯು ಖಾಸಗಿ ಬಸ್ಸು ಮಾಫಿಯಕ್ಕೆ ಲಾಭ ಮ...
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಮೂರು ರೈಲು ಅಪಘಾತದಲ್ಲಿ ಕನಿಷ್ಠ 233 ಸಾವುಗಳು ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು--ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಡಿಕ್ಕಿಯಾಗಿದೆ. ದುರಂತದ ಪರಿಣಾಮವಾಗಿ, ಕೆಲ ರೈಲುಗಳನ್...
ರಾಜ್ಯ ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಯಾರು ಯಾವ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ ಎಂಬ ಕುತೂಹಲ ಸೃಷ್ಟಿಯಾಗಿದೆ. ಇದೇ ವೇಳೆ ಸದ್ಯ ಸಂಭಾವ್ಯ ಉಸ್ತುವಾರಿ ಸಚಿವರ ಪಟ್ಟಿಯೊಂದು ಇಲ್ಲಿದೆ. ಈ ಪಟ್ಟಿ ಬಹುತೇಕ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬೆಂಗಳೂರು ನಗರ: ಕೆ.ಜೆ.ಜಾರ್ಜ್ ಬೆಂಗಳೂರು ಗ್ರಾಮಾಂತರ: ರಾಮಲಿಂಗಾ ರೆಡ್ಡಿ ಕ...
ಸಿಎಂ ಸಿದ್ದರಾಮಯ್ಯನವರು ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕರನ್ನು ವ್ಯಂಗ್ಯವಾಡಿದೆ. ನಳಿನ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆಯವರೇ ನಿಮಗೂ ಪ್ರಯಾಣ ಫ್ರೀ, ಸಿ.ಟಿ.ರವಿ ಅವರೇ ನಿಮ್ಮ ಮ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 233 ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಎನ್ ಡಿಆರ್ ಎಫ್ ನ ಮೂರು ತಂಡಗಳು ಮತ್ತು ಒಡಿಶಾದ ಡಿಆರ್ಎಫ್ನ ನಾಲ್ಕು ಘಟಕಗಳು ಮತ್ತು 60 ಆಂಬ್ಯುಲೆನ್ಸ್ ಗಳನ್ನು ಶೋಧ ಮತ್ತು ರಕ್ಷಣಾ ಕಾರ್...