ಒಡಿಶಾದಲ್ಲಿ ರೈಲು ದುರಂತದ ಹಿನ್ನೆಲೆಯಲ್ಲಿ ಬೆಂಗಳೂರು-ಗುವಾಹಟಿ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಒಡಿಶಾ ರೈಲು ದುರಂತದಲ್ಲಿ ಅಪಘಾತಕ್ಕೀಡಾದ ರೈಲಿನಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಪ್ರಯಾಣಿಸುತ್ತಿದ್ದರು. ಸದ್ಯ ರೈಲಿನಲ್ಲಿ ತೆರಳುತ್ತಿದ್ದ ಕಳಸ ತಾಲೂಕಿನ 110 ಪ್ರಯಾಣಿಕರು ಸ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233 ಕ್ಕೇರಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇವರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್ ರೈಲಿನ 10 ರಿಂದ 12 ಬೋಗಿಗಳು ಹಳಿತಪ್ಪಿ, ಎದುರಿನ ಹಳ...
ಕೋಲ್ಕತ್ತಾದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಒಡಿಶಾದ ಬಾಲಸೋರ್ನ ಬಹನಾಗಾ ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದು ಸುಮಾರು 50 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಘಟನೆಯಲ್ಲಿ 179 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಬಿರುಸಾಗಿದ್ದ...
ಬಿಜೆಪಿ ಸಂಸದ ಹಾಗೂ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಭಾರೀ ಪ್ರತಿಭಟನೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಸಹಿತ ಬಿಜೆಪಿ ಪಕ್ಷದ ಮುಖಂಡರು ಮೌನ ವಹಿಸಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಬಿಜೆಪಿಯ ಮಹಾರಾಷ್ಟ್ರ ಸಂ...
ಜಪಾನ್ ದೇಶದಲ್ಲಿ ಇದೀಗ ಜನಸಂಖ್ಯೆ ಬಿಕ್ಕಟ್ಟು ಶುರುವಾಗಿದೆ. ಅಂದರೆ ಇಲ್ಲಿ ಜನಸಂಖ್ಯೆ ಕಡಿಮೆ ಇದೆ ಎಂಬುದೇ ದೊಡ್ಡ ಸಮಸ್ಯೆಯಾಗಿದೆ. ಜನನ ಪ್ರಮಾಣವು 2022ರಲ್ಲಿ ಸತತ ಏಳನೇ ವರ್ಷಕ್ಕೆ ದಾಖಲೆಯ ಮಟ್ಟಕ್ಕೆ ಕುಸಿದಿದೆ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ಹೇಳಿದೆ. ಜನಸಂಖ್ಯೆಯು ಕುಗ್ಗುತ್ತಿರುವಾಗ ಮತ್ತು ವೇಗವಾಗಿ ವಯಸ್ಸಾಗುತ್ತಿರುವುದನ್ನು ...
2014 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ ಎಂದು ಕೂಡ ರಾಹುಲ್ ಆರೋಪಿಸಿದ್ದಾರೆ. ವಾಷಿಂಗ್ಟನ್ನ ನ್ಯಾಷನಲ್ ಪ್ರೆಸ್ ಕ್ಲಬ್ನಲ್ಲಿ ಗುರುವಾರ ಅವರು ಪ...
ಅಯೋಧ್ಯೆಯ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸುವ ಸಾಧ್ಯತೆ ಇದೆ. ವಿಗ್ರಹ ಪ್ರತಿಷ್ಠಾಪನೆಗೆ ಬೇಕಾದ ಸಿದ್ಧತೆಗಳು ನಡೆಯುತ್ತಿರುವುದಾಗಿಯೂ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಮಮಂದಿರ ಟ್ರಸ್ಟ್ ಆಹ್ವಾನಿಸುವ ಸಾಧ್ಯತೆ ಇದೆ ಎಂದೂ ಇಂಡಿಯಾ ಟುಡೇ ವರದಿ ತಿಳಿಸಿದೆ. ಡಿಸೆಂಬರ್ ಮತ್ತು ಜನವ...
ಕುಂದಾಪುರ: ತೆಕ್ಕಟ್ಟೆ ಗ್ರಾಪಂ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಮನೆಯೊಂದರ ಸಾಕು ನಾಯಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಮಾಲಾಡಿಯ ಸತೀಶ್ ದೇವಾಡಿಗ ಎಂಬವರ ನಿವಾಸದ ಬಳಿ ಬಂದ ಚಿರತೆಯು ಸಾಕುನಾಯಿ ಹೊತ್ತೊಯ್ಯಲು ಯತ್ನಿಸಿದೆ. ಮನೆಯ ಮಹಿಳೆ ಸಮೀಪದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದು ನಾಯಿ ಬೊಗಳುವ ಶಬ...
ರಾಷ್ಟ್ರಮಟ್ಟದಲ್ಲಿ ಬಹಳ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕು...
ಬೆಂಗಳೂರು: ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಘೋಷಣೆ ಮಾಡಿದರು. ಅವರು ಇಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕ...