ಮನುಷ್ಯ ಎಂದರೆ ಸಾಕು. ಅವನಿಗೆ ಯಾವಾಗ ಎಲ್ಲಿಂದ ಆಪತ್ತು ಬರಬಹುದು ಎಂದು ಹೇಳಲಾಗುವುದಿಲ್ಲ. ಕೆಲವು ಬಾರಿ ಸುಮ್ಮನೆ ನಿಂತಿದ್ದರೂ ಏನಾದರೂ ಅಂದುಕೊಳ್ಳದಿರುವ ಆಕಸ್ಮಿಕ ಘಟನೆಗಳು ನಡೆದೇ ಹೋಗುತ್ತವೆ. ಇಂಹದ್ದರ ಪೈಕಿ, ಹೆಚ್ಚಾಗಿ ಹಳ್ಳಿ ಪ್ರದೇಶಗಳಲ್ಲಿ ವಿಷ ಜಂತುಗಳು ಕಡಿದು ಅಪಾಯಕ್ಕೀಡಾಗುವ ಆಕಸ್ಮಿಕ ಘಟನೆಗಳು ಹೆಚ್ಚಾಗಿ ಸಂಭವಿಸುತ್ತವೆ. ...
ಮಂಗಳೂರು: ರೌಡಿಶೀಟರ್, ತುಳುಚಿತ್ರನಟ ಸುರೇಂದ್ರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಸುರೇಂದ್ರನ ಆಪ್ತ ಸತೀಶ್ ಕುಲಾಲ್, ಈ ಕೊಲೆಯನ್ನು ತಾನೇ ಮಾಡಿರುವುದಾಗಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾನೆ ಎಂದು ವರದಿಯಾಗಿದೆ. ನಿನ್ನೆ ರಾತ್ರಿ ಅಪಾರ್ಟ್ ಮೆಂಟ್ ನಲ್ಲಿ ಸುರೇಂದ್ರನನ್ನು ನಾನು ಕೊಲೆ ಮಾಡಿದ್ದೇನೆ. ಇದು ಕಿಶನ್ ಹೆಗ್...
ಬೆಂಗಳೂರು: ಕಾಡು ಮನುಷ್ಯ ನಳಿನ್ ಕುಮಾರ್ ಕಟೀಲ್ ಅವರನ್ನು ಕಾಡಿನಲ್ಲಿಯೇ ಬಿಟ್ಟು ಬರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದ್ದು, ಉಪ ಚುನಾವಣೆ ಸಂಬಂಧ ನಳಿನ್ ಕುಮಾರ್ ಕಟೀಲ್ ಅವರು ನೀಡಿದ ಹೇಳಿಕೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಡೆ ಒಡೆಯುತ್ತೇನೆ, ಹುಲಿಯಾನನ್ನು ಕಾಡಿಗೆ ಕಳುಹಿಸುತ್ತೇವೆ ಎಂದು ನಳಿ...
ಮಹಾನಾಯಕ ಮತ್ತೂ ನಾನು(ವೀಕ್ಷಕ)ಒಂದು ವಿಮರ್ಶಾಲೇಖನ: ಸಂಚಿಕೆ(ಎಪಿಸೋಡ್):30 ದಿನಾಂಕ:17/10/2020. ವಾರ :ಶನಿವಾರ. ಪ್ರತಿ ಶನಿವಾರದಂತೆ ಇವತ್ತೂ ಶನಿವಾರ zee ವಾಹಿನಿಯಲ್ಲಿ ಮಹಾನಾಯಕ ಧಾರಾವಾಹಿ ಪ್ರಸಾರವಾಗುವ ಸಮಯಕ್ಕಾಗಿ ಎಲ್ಲರೂ ದೂರದರ್ಶನದ ಮುಂದೆ ಕಾಯುತ್ತಿದ್ದಾರೆ. ಈಗ ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಿರಂತರ ಹೇಳಿಕೆ ನೀಡಿ, ಬಿಜೆಪಿಯನ್ನು ಮುಜುಗರಕ್ಕೆ ಸಿಲುಕಿಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಬಿಜೆಪಿ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಯಡಿಯೂರಪ್...
ಮಂಡ್ಯ: ಮಹಿಳೆಯೊಬ್ಬಳು ತನ್ನ ಪತಿ, ಅತ್ತೆ ಹಾಗೂ ಮಾವನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಪರಿಣಾಮವಾಗಿ ಪತಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಕೆ.ಆರ್.ಪೇಟೆ ತಾಲೂಕಿನ ಹೆಮ್ಮಡಹಳ್ಳಿ ಗ್ರಾಮದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿತ್ತು. ಆದರೆ, ಯಾವ ಕಾರಣ...
ವಿಜಯಪುರ: ನೆರೆ ಪರಿಹಾರ ಸೇರಿದಂತೆ ಹಲವು ವಿಚಾರಗಳನ್ನು ನಿಭಾಯಿಸುವಲ್ಲಿ ವಿಫಲವಾಗುತ್ತಿರುವ ಬಿಜೆಪಿಯಲ್ಲಿ ಇದೀಗ ಹೈಡ್ರಾಮ ನಡೆಯುತ್ತಿದ್ದು, ಶಾಸಕ ಯತ್ನಾಳ್ ಹಾಗೂ ಅವರ ಬೆಂಬಲಿಗರು ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ವಾರ್ ಮುಂದುವರಿಸಿದ್ದಾರೆ. ಈ ಬಾರಿ ಸಿಎಂ ಹಾಗೂ ಸಿಎಂ ಪುತ್ರ ವಿಜಯೇಂದ್ರ ಅವರ ಹೆಸರನ್ನೂ ಪ್ರಸ್ತಾಪಿಸಿ ಯತ್ನಾಳ್ ಬ...
ಜೀ ಕನ್ನಡದಲ್ಲಿ ಸದ್ಯ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿ ದೇಶಾದ್ಯಂತ ಸಂಚಲನ ಮೂಡಿಸಿದೆ. ಸಂವಿಧಾನ ಶಿಲ್ಪಿ, ಪರಮಪೂಜ್ಯ ಡಾ.ಬಿ,ಆರ್.ಅಂಬೇಡ್ಕರ್ ಅವರು ಬಾಲ್ಯದಿಂದಲೇ ಹೋರಾಡುತ್ತ, ಸಮಾಜವನ್ನು ಹೇಗೆ ಬದಲಿಸುತ್ತ ಬಂದರು ಎನ್ನುವುದನ್ನು ಧಾರಾವಾಹಿಯಲ್ಲಿ ಸ್ವಾರಸ್ಯಕರವಾಗಿ ತೋರಿಸಲಾಗುತ್ತಿದೆ. ಇದೇ ಧಾರಾವಾಹಿಯಲ್ಲಿ ಬರುವ ಆ ಒಂದು ದೃ...
ಬೆಂಗಳೂರು: ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರ ವಿರುದ್ಧ ನೀಡಿರುವ ಹೇಳಿಕೆ ಇದೀಗ ಪಕ್ಷಗೊಳಗೆ ಗೊಂದಲವನ್ನು ಸೃಷ್ಟಿ ಮಾಡಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ಗೊಂದಲಗಳ ಮಧ್ಯ ಪ್ರವೇಶಿಸಿ ಗೊಂದಲವನ್ನು ನಿವಾರಿಸಲು ಯತ್ನಿಸಿದ್ದಾರೆ. ಈ ಹಿಂದೆ, ಯಡಿಯೂರಪ್ಪ ನಮ್ಮ ನಾಯಕರಲ್ಲ, ನಮ್ಮ ನಾಯಕರು...
ಬೀಜಿಂಗ್: ನೂಡಲ್ಸ್ ತಿಂದು ಒಂದೇ ಕುಟುಂಬದ 9 ಜನರು ಸಾವನ್ನಪ್ಪಿರುವ ಘಟನೆಯೊಂದು ಚೀನಾದಲ್ಲಿ ನಡೆದಿದ್ದು, ಈ ಕುಟುಂಬದಲ್ಲಿ ಈಗ ಮೂವರು ಮಕ್ಕಳು ಮಾತ್ರವೇ ಬದುಕುಳಿದಿದ್ದಾರೆ. ಹೋಮ್ ಮೇಡ್ ನೂಡಲ್ಸ್ ನ್ನು ಫ್ರಿಡ್ಜ್ ನಲ್ಲಿಡಲಾಗಿತ್ತು. ಸುಮಾರು 1 ವರ್ಷಗಳಿಂದಲೂ ಇದು ಫ್ರಿಡ್ಜ್ ನಲ್ಲಿ ಹಾಗೆಯೇ ಇತ್ತು. ದೀರ್ಘ ಕಾಲ ಫ್ರಿಡ್ಜ್ ನಲ್ಲಿದ್ದು...