ಮಡಿಕೇರಿ: ಸೋಮವಾರಪೇಟೆಯಲ್ಲಿ ದಲಿತ ಹಿತರಕ್ಷಣೆಗೆ ಒಕ್ಕೂಟ ಉತ್ತರಪ್ರದೇಶದಲ್ಲಿ ನಡೆದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ವನ್ನು ಖಂಡಿಸಿ ಪ್ರತಿಭಟನೆಯನ್ನು ಮಾಡಿ, ತಾಲೂಕು ದಂಡಾಧಿಕಾರಿಗಳಿಗೆ ಎಲ್ಲ ಹೋರಾಟಗಾರರೊಂದಿಗೆ ಸೇರಿ ಕೆ.ಬಿ. ರಾಜುರವರು ಮನವಿ ಪತ್ರವನ್ನು ಸಲ್ಲಿಸಿದರು. ಪ್ರತಿಭಟನೆಯ ಬಳಿಕ ಮಹಾನಾಯಕ ಧಾರವಾಹಿ ಬ್ಯಾನರನ್ನು ಉದ್ಘಾಟ...
ಹಾಸನ: ಹೊಳೆನರಸೀಪುರ ತಾಲ್ಲೂಕಿನ ಹಳೆಕೋಟೆ ಗ್ರಾಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಬಿ.ಎ. ಪರಮೇಶ್ ಅವರು ಹೋಂ ಐಸೋಲೇಷನ್ ನಲ್ಲಿರುವ ಕೋವಿಡ್-19 ಸೋಂಕಿತ ವ್ಯಕ್ತಿಯ ಮನೆಗೆ ಖುದ್ದು ಭೇಟಿ ನೀಡಿ ಆರೋಗ್ಯ ವಿಚಾರಿಸಿ ಹಾಗೂ ಆರೋಗ್ಯ ಇಲಾಖೆ ತಂಡದ ಕಾರ್ಯವೈಖರಿ ಪರಿಶೀಲಿಸಿ, ಇದೇ ರೀತಿಯಲ್ಲಿ ಬೇರೆ ತಾಲ್ಲೂಕುಗಳಿಗೆ ಭೇಟಿ ...
ದಂಕುನಿ: ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ದಂಕುನಿಯಲ್ಲಿ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರು.ಪ್ರತಿಭಟನೆಯಿ...
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ.ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾಗೆ ಸೇರಿದ 2000 ಕೋಟಿ ರೂ.ಮೌಲ್ಯದ ಸ್ವತ್ತನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಜಪ್ತಿ ಮಾಡಿದ್ದಾರೆ. ಬೇನಾಮಿ ಆಸ್ತಿ ತಡೆ ಕಾಯ್ದೆಯಡಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಿರುಥಾವೂರ್ ಮತ್ತು ಕೊಡನಾಡುವಿನಲ್ಲಿರುವ 300 ಕೋಟಿ ರೂ.ಮೌಲ್ಯದ ಆಸ್...