ಬೆಂಗಳೂರು: ಒಂಟಿಯಾಗಿ ವಾಸವಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಚಿನ್ನ ದೋಚಿದ್ದ ಘಟನೆಗೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಿದ್ದರಾಜು, ಆಶೋಕ್ ಸೇರಿ ಮೂವರು ಬಂಧಿತ ಆರೋಪಿಗಳಾಗಿದ್ದಾರೆ. ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್ ಫೋಸ್ಟ್ ಆಫೀಸ್ ಬಳಿಯ ಮನೆಯಲ್ಲಿ ಒಂಟಿಯಾಗಿ ವಾಸವ...
ದೇಶದಲ್ಲಿ ಭಾರೀ ಸುದ್ದಿಯಾಗಿದ್ದ ರಾಜಸ್ಥಾನ ರಾಜ್ಯದ ಭರತಪುರದ ಜುನೈದ್ ಮತ್ತು ನಾಸಿರ್ ಎಂಬುವವರು ಹರ್ಯಾಣದ ಭಿವಾನಿಯಲ್ಲಿ ವಾಹನದ ಒಳಗಡೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಚಾರ್ಚ್ಶೀಟ್ ಸಲ್ಲಿಸಿದ್ದಾರೆ. ಜುನೈದ್ ಮತ್ತು ನಾಸಿರ್ ಅವರನ್ನು ಗೋರಕ್ಷಕರು ಗಂಭೀರವಾಗಿ ಹಲ್ಲೆಗ...
ಮಂಡ್ಯ: ತಂಗಿಯ ಸಾವಿನಿಂದ ನೊಂದ ಅಣ್ಣನೋರ್ವ ನೇಣುಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರುತಾಲೂಕಿನ ಕುದುರುಗುಂಡಿ ಗ್ರಾಮದಲ್ಲಿ ನಡೆದಿದೆ. ವೃತ್ತಿಯಲ್ಲಿ ವೈದ್ಯರಾಗಿದ್ದ ಡಾ.ವೇಣುಗೋಪಾಲ್(58) ಸಾವಿಗೆ ಶರಣಾದವರಾಗಿದ್ದು, ಇವರ ತಂಗಿ 1 ವರ್ಷಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. 3 ದಿನದ ಹಿಂದೆ ಗಾಯತ್ರಿಯ ...
ತಮಿಳುನಾಡಿನಲ್ಲಿ ಇಬ್ಬರು ಯುವತಿಯರು ದ್ವಿ-ಚಕ್ರ ವಾಹನವೊಂದರ ಮೇಲೆ ಪರಸ್ಪರ ಮುಖಾಮುಖಿಯಾಗಿ ಕುಳಿತು ಸವಾರಿ ಮಾಡಿ ಸುದ್ದಿಯಾಗಿದ್ದರು. ಆದ್ರೆ ಈ ರೆಕಾರ್ಡ್ ನ್ನು ಇಬ್ಬರು ಯುವಕರು ಬ್ರೇಕ್ ಮಾಡಿದ್ದಾರೆ. ಒಂದೇ ಸ್ಕೂಟರ್ ಮೇಲೆ ಮೂವರು ಯುವಕರು ಪ್ರಯಾಣಿಸಿದ್ದಲ್ಲದೇ, ಹಿಂಬದಿಯ ಸವಾರರಿಬ್ಬರು ಪರಸ್ಪರ ಮುತ್ತಿಟ್ಟುಕೊಳ್ಳುವ ವಿಡಿಯೋವೊಂದು ವೈ...
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ ಇದೀಗ ಕುಸ್ತಿ ಸಂಸ್ಥೆಯ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಕುತ್ತಿಗೆಗೆ ಬಲವಾಗಿ ಸುತ್ತಿಕೊಂಡಿದೆ. ಕುಸ್ತಿಪಟುಗಳು ಪಟ್ಟು ಸಡಿಲಿಸದೇ ನಿರಂತರವಾಗಿ ಪ್ರತಿಭಟಿಸುತ್ತಿದ್ದಾರೆ. ದಿನಕ್ಕೊಂದು ವಿನೂತನ ಪ್ರತಿಭಟನೆಯ ಮೂಲಕ ಈ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸೋಮೇಶ್ವರ ಬೀಚ್ ಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ಯುವತಿಯರು ಹಾಗೂ ಯುವಕರನ್ನು ತಂಡವೊಂದು ಹಿಂಬಾಲಿಸಿ ದಾಳಿ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸು...
ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಲೆ ಮಹದೇಶ್ವರಸ್ವಾಮಿ ದೇವಾಲಯದ ಆನೆ ಉಮಾ ಮಹೇಶ್ವರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಆರೋಗ್ಯ ವಿಮೆ ಮಾಡಿಸಿದೆ. 5 ಲಕ್ಷ ಮೌಲ್ಯದ ವಿಮೆ ಮಾಡಿಸಲಾಗಿದ್ದು, ವರ್ಷಕ್ಕೆ 11 ಸಾವಿರ ರೂ. ನ್ನು ಪ್ರಾಧಿಕಾರ ಪಾವತಿಸಲಿದೆ. ವಿಮೆ ಮಾಡಿಸುವ ಉದ್ದೇಶದಿಂದ ಗುರುವಾರ ಅಧಿಕಾರಿಗಳು 48 ವರ್...
ಚಿಕ್ಕಮಗಳೂರು: ಮಹಿಳೆಯೊಬ್ಬರು ನ್ಯಾಯಕ್ಕಾಗಿ ತನ್ನ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಕುದುರೆಮುಖ ಪೊಲೀಸ್ ಠಾಣೆಯ ಸಂಸೆ ಗ್ರಾಮದಲ್ಲಿ ನಡೆದಿದ್ದು, ಮಗುವಿಗೆ ಪೊಲೀಸ್ ಠಾಣೆಯಲ್ಲೇ ಊಟ ಮಾಡಿಸಿ ತಾಯಿ ಮಲಗಿಸಿದ್ದಾರೆ. ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ದೂರು ನೀಡಿದ್...
ಮುಸ್ಲಿಮ್ ಮಹಿಳೆಯರ ಬಗ್ಗೆ ಅವಹೇಳನಾಕಾರಿಯಾಗಿ ಸ್ಟೇಟಸ್ ಹಾಕಿದ್ದ ಆರೆಸ್ಸೆಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಮುಸ್ಲಿಮ್ ಹೆಣ್ಣು ಮಕ್ಕಳು, ಮಕ್ಕಳನ್ನು ಹೆರುವ ಯಂತ್ರ ಎಂಬಂತೆ ಅವಹೇಳನಾಕಾರಿಯಾಗಿ ಆರೆಸ್ಸೆಸ್ ಕಾರ್ಯಕರ್ತರ ರಾಜು ವಾಟ್ಸಾಪ್ ಸ್ಟೇಟಸ್ ಹಾಕಿದ್ದ. ಇದು ಸ...
ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದೆ. ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ. ಮೇ...