ಚಾಮರಾಜನಗರ: ಮಲೈಮಹದೇಶ್ವರನ ಸನ್ನಿಧಿಯಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವರನ್ನು ಅಬಕಾರಿ ಇಲಾಖೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದ ಹೊಸಕೊಳದ ಬೀದಿಯಲ್ಲಿ ಈ ಘಟನೆ ನಡೆದಿದ್ದು, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಪುಟ್ಟಮ್ಮ ಎಂಬ ಮಹಿಳೆಯನ್ನು ಬಂಧ...
ಸಮುದ್ರ ವಿಹಾರಕ್ಕೆಂದು ಹೋಗಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ಯುವಕರನ್ನು ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಖಾಸಗಿ ವಿದ್ಯಾ ಸಂಸ್ಥೆಗೆ ಸೇರಿದ ಕೇರಳ ಮೂಲದ ವಿದ್ಯಾರ್ಥಿಗಳು ವ...
ಮತ್ತೊಂದು ಗುಡ್ ನ್ಯೂಸ್..! 2022ರಲ್ಲಿ ಅತಿ ಹೆಚ್ಚು ದಿನ ವಿಧಾನಸಭೆಯ ಕಲಾಪ ನಡೆಸಿದ ರಾಜ್ಯ ಎಂಬ ಹಿರಿಮೆಗೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ಮತ್ತೊಂದೆಡೆ, ಬಜೆಟ್ ಮೇಲಿನ ಚರ್ಚೆಗೆ ಹೆಚ್ಚು ಅವಕಾಶ ಮಾಡಿ ಕೊಟ್ಟ ದೇಶದ ಎರಡನೇ ರಾಜ್ಯವಾಗಿಯೂ ಕರ್ನಾಟಕ ಹೊರಹೊಮ್ಮಿದೆ. ದೇಶದ ವಿವಿಧ ವಿಧಾನಸಭೆಗಳ ಕಲಾಪ ಕುರಿತಂತೆ ಚಿಂತನಾ ಸಂಸ್ಥೆಯಾಗಿರ...
ದಾವಣಗೆರೆ: ತಂದೆಯೋರ್ವ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಗೈದ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಮಕ್ಕಳ ಬಾಯಿಗೆ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಮೃತಪಟ್ಟ ಮಕ್ಕಳಾಗಿದ್ದಾರೆ. 35 ವರ್ಷದ ಅಮರ ಕಿತ್ತೂರು ತನ್ನ ಮಕ್ಕಳನ್ನೇ ಹತ್ಯೆ ಮಾಡಿದ ತಂದೆಯ...
ಏಡ್ಸ್ ನಂತಹ ಮಹಾಮಾರಿ ರೋಗವನ್ನು ತಡೆಗಟ್ಟಲು, ಸುರಕ್ಷಿತ ಲೈಂಗಿಕ ಕ್ರಿಯೆಗೆ ಕಾಂಡೋಮ್ ಗಳನ್ನು ಬಳಸುವುದನ್ನು ನೀವೆಲ್ಲರೂ ಕೇಳಿರುತ್ತೀರಿ, ಆದ್ರೆ, ಇದೀಗ ಯುವಕರು ಮಾದಕ ವ್ಯಸನಕ್ಕೆ ಕಾಂಡೋಮ್ ನ್ನು ಬಳಸುತ್ತಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಹೌದು..! ಸದ್ಯ ಯುವಕರು ಕಾಂಡೋಮ್ ಖರೀದಿಸುವ ಸಂಖ್ಯೆ ಹೆಚ್ಚಾಗುತ್ತಿದ್ದು, ಯುವಜನತೆಯ ಮಾದ...
ಚಾಮರಾಜನಗರ: ವಿಮಾನ ತೀರಾ ಸಮೀಪದಲ್ಲೇ ಬಂದಿತ್ತು ನೋಡುವಷ್ಟರಲ್ಲಿ ಉಲ್ಟಾ ಆಗಿ ಬ್ಲಾಸ್ಟ್ ಆಯಿತು ಎಂದು ವಿಮಾನ ಪತನ ಕಂಡ ಪ್ರತ್ಯಕ್ಷದರ್ಶಿ ಸೋಮಶೇಖರ್ ಹೇಳಿದ್ದಾರೆ. ಚಾಮರಾಜನಗರ ತಾಲೂಕಿನ ಭೋಗಾಪುರದಲ್ಲಿ ಪತನಗೊಂಡ ವಿಮಾನದ ಬಗ್ಗೆ ಅವರು ಮಾತನಾಡಿ, ಸಮೀಪದಲ್ಲೇ ಚಾಮರಾಜನಗರದ ಕಡೆ ವಿಮಾನ ಹೋಯಿತು, ಬಳಿಕ ಮತ್ತೇ ನಮ್ಮ ಊರಿನತ್ತ ಬಂದಿತು. ನೋ...
ದಲಿತ ವ್ಯಕ್ತಿಯೊಬ್ಬರು ಉತ್ತಮ ಬಟ್ಟೆ ಮತ್ತು ಸನ್ ಗ್ಲಾಸ್ ಧರಿಸಿದ ಹಿನ್ನೆಲೆಯಲ್ಲಿ ಮೇಲ್ಜಾತಿಯ ತಂಡ ಥಳಿಸಿದ ಘಟನೆ ಗುಜರಾತ್ನ ಬನಸ್ಕಾಂತ ಜಿಲ್ಲೆಯ ಪಾಲನ್ಪುರ ತಾಲೂಕಿನ ಮೋಟಾ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಸಂತ್ರಸ್ತ ಮತ್ತು ಅವರ ತಾಯಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸಂತ್ರಸ್ತ ಜಿಗರ್ ಶ...
ಅದಾನಿ ಕೇಸ್ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕೇಳಿದ 100 ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ದಿಲ್ಲಿಯಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಈ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆಯೂ ಸಂಸತ್ತಿನಲ್ಲಿ ...
ಇದೊಂದು ಹೃದಯ ವಿದ್ರಾವಕ ಘಟನೆ. ಹರಿಯಾಣದಲ್ಲಿ 15 ವರ್ಷದ ತರುಣಿ ತನ್ನ 12 ವರ್ಷದ ತಮ್ಮನನ್ನು ಕತ್ತು ಹಿಸುಕಿ ಕೊಂದ ಘಟನೆ ನಡೆದಿದೆ. ಹೆತ್ತವರಿಗೆ ನನ್ನ ತಮ್ಮನಲ್ಲಿಯೇ ಅತ್ಯಂತ ಹೆಚ್ಚು ಪ್ರೀತಿ. ಆತನನ್ನೇ ಮುದ್ದಾಡುತ್ತಾರೆ. ಹೀಗಾಗಿ ನಾನು ಆತನನ್ನು ಕೊಂದೆ ಎಂದು ಈ ಅಕ್ಕ ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಹೆತ್ತವರು ತಮ್ಮ ಮಕ್...
ಚಲಿಸುತ್ತಿದ್ದ ರೈಲಿಗೆ ಓಡಿ ಹತ್ತಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ ಮಹಿಳೆಯನ್ನು ಸಾಹಸ ಪೂರ್ಣವಾಗಿ ಮಹಿಳಾ ಕಾನ್ಸ್ ಟೇಬಲ್ ರಕ್ಷಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೌದು. ರೈಲ್ವೆ ಸುರಕ್ಷತಾ ಪಡೆಯ ಮಹಿಳಾ ಕಾನ್ಸ್ ಟೇಬಲ್ ಕೆ. ಸನಿತ ಎಂಬುವವರು ಈ ಜೀವ ಉಳಿಸುವ ಕೆಲಸ ಮಾಡಿದ್ದು, ವ್ಯಾಪಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ರೈ...