ಬೆಂಗಳೂರು: ಇದೇ ಆಗಸ್ಟ್ 15ರ ನಂತರ ಪಕ್ಷ ಸಂಘಟನೆಗಾಗಿ ಜಾತ್ಯತೀತ ಜನತಾದಳ ಪಕ್ಷದ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಮುಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ ಹಾಗೂ ನೂತನ ಕೋರ್ ಕಮಿಟಿ ರಚನೆ ಸೇರಿದಂತೆ ಹಲವು ವಿಷಯಗಳ ಚರ್ಚೆಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಹೆಚ್....
ಬೆಂಗಳೂರು: 2004ರಲ್ಲಿ ಮಲ್ಲೇಶ್ವರಂನ ಕಾಫಿ ಡೇನಲ್ಲಿ ವಿಜಯ್ --ಸ್ಪಂದನಾ ಇಬ್ಬರ ಮೊದಲ ಪರಿಚಯವಾಗಿತ್ತು. ಅದಾದ ಮೂರು ವರ್ಷಗಳ ಬಳಿಕ ಮತ್ತೆ ಅದೇ ಕಾಫಿ ಡೇನಲ್ಲಿ ಮತ್ತೆ ಭೇಟಿ ಮಾಡಿದ್ದರು. ಆಗ ವಿಜಯ ರಾಘವೇಂದ್ರ ಸ್ಪಂದನಾರನ್ನ ಪರಿಚಯ ಮಾಡಿಕೊಂಡು ಮಾತನಾಡಿಸಿದ್ದರು. ಬಳಿಕ ಮದುವೆ ಮಾತುಕತೆ ನಡೆದಿತ್ತು. ಆಗ ಎಂಇಎಸ್ ಕಾಲೇಜಿನಲ್ಲಿ ಫೈನಲ್ ...
ಬೆಂಗಳೂರು: ಮನೆಯಲ್ಲಿ ಜಾರಿ ಬಿದ್ದು ಬೆನ್ನುಮೂಳೆಗೆ ಪೆಟ್ಟುಬಿದ್ದು ಬೆಂಗಳೂರು ಜಯನಗರದ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶತಾಯುಷಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸಾಲು ಮರದ ತಿಮ್ಮಕ್ಕ ಅವರನ್ನಿಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮರಗಳನ್ನೇ ಮಕ್ಕ...
ಬೆಂಗಳೂರು: ಚಿತ್ರನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು; ಸ್ಪಂದನಾ ಅವರ ನಿಧನ ತೀವ್ರ ಆಘಾತ ಉಂಟಾಗಿದೆ. ನಟ ವಿಜಯ ರಾಘವೇಂದ್ರ ಅವರ ಧರ್ಮಪತ್ನಿ ಬ್ಯಾಂಕಾಕ್ ಪ್ರವಾಸದಲ್ಲಿ ಹೃದಯಾಘಾತಕ್ಕೆ ತುತ್ತಾಗಿರುವ...
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ (ಎಲ್ಒಸಿ) ಉದ್ದಕ್ಕೂ ಒಳನುಸುಳುವ ಪ್ರಯತ್ನವನ್ನು ಭದ್ರತಾ ಪಡೆಗಳು ಸೋಮವಾರ ವಿಫಲಗೊಳಿಸಿದ್ದರಿಂದ ಭಯೋತ್ಪಾದಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಜಿಲ್ಲೆಯ ದೆಗ್ವಾರ್ ಸೆಕ್ಟರ್ ನಲ್ಲಿ ಜಾಗೃತ ಪಡೆಗಳು ಮುಂಜಾನೆ ಕತ್ತಲೆಯಲ್ಲಿ ಈ ಭಾಗಕ್ಕೆ ನುಸುಳಲು ಪ್ರಯತ್ನಿಸುತ್ತಿರುವ ಕೆಲವು ಭ...
ಮೊನ್ನೆ ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್. ಅತ್ತ ಪ್ರಿಯಕರನಿಗಾಗಿ ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ ಅಂಜು. ಇವರಿಬ್ಬರ ಕಥೆ ಒಂದು ಕಡೆಯಾದ್ರೆ ಈ ಮೂರನೇ ಜೋಡಿಯ ಕಥೆ ಬೇರೆಯದ್ದೇ. ರಾಜಸ್ಥಾನದ ಜೋದ್ಪುರ ಮೂಲದ ಅರ್ಬಾಜ್ ಹಾಗೂ ಪಾಕಿಸ್ತಾನದ ಮೂಲದ ವಧು ಅಮೀನಾ ವರ್ಚುವಲ್ ಮೂಲಕ ಮದ್ವೆ ಆಗಿದ್ದಾರೆ. ಅರ್ಬಾಜ್ ...
ಇತ್ತೀಚಿಗೆ ಭಾರೀ ಸುದ್ದಿಯಾಗಿದ್ದ ಅಮೆರಿಕದ ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿದ್ದ ಹೈದರಾಬಾದ್ ಮಹಿಳೆಯನ್ನು ನಾವು ಸಂಪರ್ಕ ಮಾಡಿದ್ದೇವೆ ಎಂದು ಚಿಕಾಗೋದಲ್ಲಿರುವ ಭಾರತದ ರಾಯಭಾರಿ ಕಚೇರಿ ತಿಳಿಸಿದೆ. 2 ವರ್ಷಗಳ ಹಿಂದೆ ಸ್ನಾತಕೋತ್ತರ ಪದವಿ ಪಡೆಯಲು ಯುಎಸ್ಗೆ ತೆರಳಿದ್ದ 37 ವರ್ಷದ ಸೈಯದಾ ಲುಲು ಮಿನ್ಹಾಜ್ ಜೈದಿ ಅವರು ಕಳೆದ ವಾರ ಚಿಕಾಗ...
ರಾವಲ್ಪಿಂಡಿಗೆ ತೆರಳುತ್ತಿದ್ದ ರೈಲಿನ ಐದು ಬೋಗಿಗಳು ಹಳಿತಪ್ಪಿದ ಪರಿಣಾಮ ಪಾಕಿಸ್ತಾನದಲ್ಲಿ ಕನಿಷ್ಠ 33 ಮಂದಿ ಸಾವಿಗೀಡಾಗಿದ್ದಾರೆ. ನೂರಕ್ಕಿಂತಲೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಜಾರಾ ಎಕ್ಸ್ಪ್ರೆಸ್ ಕರಾಚಿಯಿಂದ ರಾವಲ್ಪಿಂಡಿಗೆ ತೆರಳುತ್ತಿರುವಾಗ ನವಾಬ್ಶಾ ಪ್ರದೇಶದ ಸರ್ಹಾರಿ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಹಾ...
ದೇಶದಲ್ಲಿ ರೈಲು ನಿಲ್ದಾಣಗಳ ಪುನರ್ ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲುಗಳ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ...
ಕೇಂದ್ರ ಸರ್ಕಾರದ ಪ್ರಸ್ತಾವಿತ ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ ಹಾಗೂ ನಿಯತಕಾಲಿಕಗಳ ಮುದ್ರಣ ಹಾಗೂ ನೋಂದಣಿ ಮಸೂದೆಯು ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರಲಿವೆ ಎಂದು ಭಾರತೀಯ ಸಂಪಾದಕರ ಕೂಟವು ಆತಂಕ ವ್ಯಕ್ತಪಡಿಸಿದೆ. ಪತ್ರಕರ್ತರು ಮತ್ತು ಅವರ ಮೂಲಗಳನ್ನು ಒಳಗೊಂಡಂತೆ ನಾಗರಿಕರ ಕಣ್ಗಾವಲುಗಾಗಿ ಡಿಪಿಡಿಪ...