ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಹೊರವಲಯದ ಮೂಡುಶೆಡ್ಡೆ ಫಲ್ಗುಣಿ ನದಿ ತೀರದ ಅದ್ಯಪಾಡಿ ಡ್ಯಾಮ್ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಲಕ್ಕನಹಳ್ಳಿ ನಿವಾಸಿ 19 ವರ್ಷದ ಶಾಹಿಲ್, 21ವರ್ಷದ ಪಿ. ಮನ್ಸೂರ್ ಎಂಬುವವರನ್ನು ಬಂಧಿಸಲಾಗಿ...
ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಎಸ್ಪಿಯಾಗಿ ರಿಷ್ಯಂತ್ ಸಿ.ಬಿ. ಅವರನ್ನು ಸರಕಾರ ನೇಮಕಗೊಳಿಸಿ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ.ವಿಕ್ರಂ ಅಮಟೆ ಅನಾರೋಗ್ಯ ನಿಮಿತ್ತ ದೀರ್ಘ ರಜೆಯಲ್ಲಿರುವುದರಿಂದ ಪ್ರಭಾರ ಎಸ್ಪಿಯನ್ನಾಗಿ ರಿಷ್ಯಂತ್ ರನ್ನು ನಿಯೋಜಿಸಲಾಗಿದೆ. ರಿಷ್ಯಂತ್ 2016ರಲ್ಲಿ ಪುತ್ತೂರು ಎಎಸ...
ಯುವಕ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಇವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿ...
ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಲವಂತವಾಗಿ ಸ್ಥಳ ತೆರವು ಮಾಡಿದ ರೀತಿ ನನಗೆ ಬೇಸರವಾಗಿದೆ ಎಂದು ಕ್ರಿಕೆಟಿಗ ಅನಿಲ್ ಕುಮಾರ್ ಕುಂಬ್ಳೆ ಮಂಗಳವಾರ ಹೇಳಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿಪಟುಗಳು ಪ...
ಬೆಂಗಳೂರಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್ ಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗ...
ಉಡುಪಿ: ಕುಂದಾಪುರ ತಾಲೂಕಿನ ಕಂದಾವರ ಗ್ರಾಮದ ಉಳ್ಳೂರು ಜನತಾ ಕಾಲೋನಿಯ ನಿವಾಸಿ ಪಂಚಮಿ (20) ಎಂಬ ಯುವತಿಯು ಮೇ 11 ರಂದು ಕುಂದಾಪುರಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಕುಳ್ಳಗಿನ ಶರೀರ,ಬಿಳಿ ಮೈ ಬಣ್ಣ,ಮುಖದ ಎರಡೂ ಕೆನ್ನೆಗಳಲ್ಲಿ ಗುಳಿ ಬೀಳುವುದು,ಬಲಕೈ ಮೇಲೆ ಚಿಕ್ಕ ಕಪ್ಪು ಮಚ್ಚೆ ಹೊಂದಿದ್ದ...
ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.53 ಕೋಟಿ ರೂ ಸಂಗ್ರಹವಾಗಿದೆ. ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲ...
ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್...
ಚಿಕ್ಕಮಗಳೂರು: ಹಾವು ಕಚ್ಚಿದ ಪರಿಣಾಮ ಉರಗತಜ್ಞ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್(51) ಸಾವನ್ನಪ್ಪಿದ ಉರಗತಜ್ಞರಾಗಿದ್ದು, ಇವರು 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಹಾವಿನ ಬಗ್ಗೆ ...