ಮೇವು ಅರಸಿ ಬಂದು 50 ಅಡಿ ಆಳದ ಬಾವಿಗೆ ಬಿದ್ದ ಜಾನುವಾರನ್ನು ಅಗ್ನಿಶಾಮಕ ದಳದ ಅಧಿಕಾರಿ ಸಿಬ್ಬಂದಿ ವರ್ಗದವರು ರಕ್ಷಣೆ ಮಾಡಿದರು ಹನೂರು ಪಟ್ಟಣದ ದೇವಂಗ ಪೇಟೆ ಹೊರವಲಯದ ಖಾಸಗಿ ಜಮೀನೊಂದರಲ್ಲಿ ರೈತ ಪವನ್ ಎಂಬವರಿಗೆ ಸೇರಿದ ಮೇಯಲು ಬಿಟ್ಟಿದ್ದ ಹಸು ತೆರೆದ ಬಾವಿ ಬಳಿ ಮೇಯಲು ಹೋದ ಸಂದರ್ಭದಲ್ಲಿ 50 ಅಡಿ ಆಳದ ನೀರು ತುಂಬಿರುವ ಬಾವಿ...
ಟೇಕಾಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದು ಅದೃಷ್ಟವಶಾತ್ ಮಂಗಳೂರು ಏರ್ ಪೋರ್ಟ್ ನಲ್ಲಿ ಭಾರೀ ದುರಂತವೊಂದು ತಪ್ಪಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಹಿತ ಬೆಳಗ್ಗೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಕ್ಷಣ ಅಪಾಯ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ವಿವಿಧೆಡೆ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ನಡೆದಿದೆ. ಮಳೆಯಿಂದಾಗಿ ವಿವಿಧೆಡೆಗಳಲ್ಲಿ ಹಾನಿಯಾಗಿದೆ. ಚಾಮರಾಜನಗರ ಜಿಲ್ಲೆ ಮೂಕನಪಾಳ್ಯ ಗ್ರಾಮದಲ್ಲಿ ಮರಗಳು ನೆಲಕ್ಕುರುಳಿವೆ. ಮೂಕನಪಾಳ್ಯ ಗ್ರಾಮದ ನಾಗೇಶನಾಯಕ ಎಂಬವರಿಗೆ ಸೇರಿದ ಮನೆಗೆ ಮಳೆ ಬಿರುಗಾಳಿಯಿಂದಾಗಿ ...
ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೀತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡ್ತಾ ಇದೆ. ಈ ಮೂಲಕ ಕಾಂಗ್ರೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕವು ಪೊಲೀಸ್ ದೂರು ನೀಡಿದೆ. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷೆ ನಮಿತಾ ಕೆ. ಪೂಜ...
ಚಿಕ್ಕಮಗಳೂರು: ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಆಲಿಕಲ್ಲು ಮಳೆಗೆ ಬಯಲುಸೀಮೆ ಜನ ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಅಗಲೇರಿ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದಾಗಿ ಮೂರು ಮನೆಗಳು ಡ್ಯಾಮೇಜ್ ಆಗಿದ್ದು, ಭಾರೀ ನಷ್ಟ ಸಂಭವಿಸಿದೆ. ಮಂಗಳಮ್ಮ, ರತ್ನಮ್ಮ, ...
ಮೈಸೂರು: ಟಿಪ್ಪುವನ್ನು ಹೊಡೆದು ಹಾಕಿದಂತೆಯೇ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂಬ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಅವರ ಹೇಳಿಕೆ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯನವರ ಹತ್ಯೆಗೆ ಪ್ರಚೋದನೆ ನೀಡುವಂತೆ ಅಶ್ವತ್ಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ...
ಕಿಚ್ಚ ಸುದೀಪ್ ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ ಮೂಲಕ ಭಾರೀ ಚರ್ಚೆಯಲ್ಲಿದ್ದರು. ವಿಕ್ರಾಂತ್ ರೋಣ ಚಿತ್ರದ ಬಳಿಕ ಸುದೀರ್ಘ ಕಾಲದವರೆಗೂ ಕಿಚ್ಚ ಸುದೀಪ್ ಅವರ ಚಿತ್ರಗಳು ಬಿಡುಗಡೆಯಾಗಿಲ್ಲ. ಅಭಿಮಾನಿಗಳು ಕೂಡ ಕಿಚ್ಚ ಸುದೀಪ್ ಅವರ ಮುಂದಿನ ಚಿತ್ರ ಯಾವುದು ಎಂದು ತಿಳಿಯಲು ಬಹಳ ಕಾತರದಿಂದಿದ್ದಾರೆ. ...
ಆತ 6 ತಿಂಗಳುಗಳಿಂದ ಕರೆಂಟ್ ಬಿಲ್ ಕಟ್ಟೇ ಇಲ್ಲ, 9,990 ರೂಪಾಯಿ ಬಿಲ್ ಬಾಕಿ ಉಳಿಸಿರುವುದೇ ಅಲ್ಲದೇ ಬಿಲ್ ವಸೂಲಿಗೆ ಬಂದ ಲೈನ್ ಮ್ಯಾನ್ ಗಳ ಜೊತೆಗೆ ಗಲಾಟೆ ಮಾಡಿ, ಕಾಂಗ್ರೆಸ್ ಗ್ಯಾರೆಂಟಿಯ ನೆಪದಲ್ಲಿ ಲೈನ್ ಮ್ಯಾನ್ ಗೆ ಅವಾಚ್ಯ ಶಬ್ದ ಬಳಸಿ ಚಪ್ಪಲಿಯಿಂದ ಹೊಡೆದಿದ್ದಾನೆ. ಹೌದು..! ಈ ಘಟನೆ ನಡೆದಿರುವುದು ಕೊಪ್ಪಳ ಜಿಲ್ಲೆಯ ಕುಕನಪಲ್ಲಿ ಗ...
ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಯು.ಟಿ ಖಾದರ್ ಅವರೇ, ಕರ್ನಾಟಕ ರಾಜ್ಯದ ವಿಧಾನಸಭೆಯ ಇತಿಹಾಸಕ್ಕೆ ನೀವು ಸೇರಿದ್ದೀರಿ. ವೈಯಕ್ತಿಕವಾಗಿ ಹಾಗೂ ಎಲ್ಲಾ ಸದಸ್ಯರು ಹಾಗೂ ಸದಸ್ಯರ ಪರವಾಗಿ ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ,ಶಿವಕುಮಾರ್ ಹೇಳಿದರು. ನೂತನ ಸಭಾಧ್ಯಕ್ಷರಾಗಿ ಯು.ಟಿ.ಖಾದರ್ ಆಯ್ಕೆಯ...