ಎರಡು ತಂಡಗಳ ನಡುವೆ ಜಗಳ ನಡೆದು ಕಟ್ಟಿಗೆಯಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಎನ್ನಲಾಗಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟ...
ಬೆಂಗಳೂರು: ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ವಿಧಾನಸೌಧದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು...
ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧಿಸಿ ಹೀನಾಯ ಸೋಲು ಅನುಭವಿಸಿದ್ದ ಮಾಜಿ ಸಚಿವ ಆರ್.ಅಶೋಕ್ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಅಲ್ಲ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ...
ಬೆಂಗಳೂರು: ಕಾಂಗ್ರೆಸ್ ನವರು ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರು ನಿನ್ನೆ ಸಭೆಯಲ್ಲಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಕೇಸರೀಕರಣ ಮಾಡುವ ಅ...
ನೂತನ ಸ್ಪೀಕರ್ ಆಗಿ ಯು.ಟಿ.ಖಾದರ್ ಆಯ್ಕೆಯಾಗಿದ್ದು, ಇವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಸದನದ ಸದಸ್ಯರು ಅಭಿನಂದನೆ ಸಲ್ಲಿಸಿದರು. ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯು.ಟಿ.ಖಾದರ್ ಗೆ ಅತಿ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸದನವೀರ ಪ್ರಶಸ...
ಕುಡಿಯುವ ನೀರಿನ ಸಮಸ್ಯೆ ಜಲಜೀವನ್ ಮಿಷನ್ ಕಾಮಗಾರಿ ವೇಳೆ ಗ್ರಾಮಕ್ಕೆ ಸರಬರಾಜಾಗುವ ನೀರಿನ ಪೈಪ್ ಲೈನ್ ವಿದ್ಯುತ್ ಕೇಬಲ್ ತುಂಡಾಗಿರುವುದರಿಂದ ಹಳ್ಳದ ಕಲುಷಿತ ನೀರನ್ನು ಬಸಿದು ಮನೆಗಳಿಗೆ ತಂದು ಕುಡಿಯುವಂಥ ಪರಿಸ್ಥಿತಿ ಆನೆ ಹೊಲ ಗ್ರಾಮದಲ್ಲಿ ನಿವಾಸಿಗಳಿಗೆ ಸಮಸ್ಯೆ ಉಂಟಾಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತ...
ಬೆಂಗಳೂರು: ಕೇಂದ್ರ ನಾಗರಿಕ ಸೇವಾ ಆಯೋಗ(ಯುಪಿಎಸ್ ಸಿ) ಪರೀಕ್ಷೆಯಲ್ಲಿ ಅಕ್ಕ ಐಎಎಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ ನಾಲ್ಕು ಅಭ್ಯರ್ಥಿಗಳು Rank ಪಡೆದಿದ್ದಾರೆ. ಚೆಲುವರಾಜು ಆರ್. 238, ಶೃತಿ ಯರಗಟ್ಟಿ ಎಸ್. 362, ಆದಿನಾಥ ಪದ್ಮಣ್ಣ ತಮದಡ್ಡಿ 566 ಹಾಗೂ ಪದ್ಮನಾಭ 923ನೇ Rank ಪಡೆದಿದ್ದಾರೆ. ಅಕ್ಕ ಐಎಎಸ್ ಅಕಾಡೆಮಿ 2011ರಲ್ಲಿ ಸ್ಥ...
ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರಚೋದನೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ಲವೇ?” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊ...
ಚಿಕ್ಕಮಗಳೂರು: ಭಾರೀ ಮಳೆಗೆ ಮಲೆನಾಡು ಭಾಗ ತತ್ತರಿಸಿ ಹೋಗಿದ್ದು, ಕಳಸ, ಶೃಂಗೇರಿ, ಕೊಪ್ಪ, ಜಯಪುರ ಭಾಗದಲ್ಲಿ ಭಾರೀ ಮಳೆಯಾಗಿದೆ. ಕೊಪ್ಪ ತಾಲೂಕಿನ ಜಯಪುರದಲ್ಲಿ ಭರ್ಜರಿ ಮಳೆಯಾಗಿದೆ. ಮಿಂಚು ಗುಡುಗಿನ ಆರ್ಭಟ, ಒಂದೆಡೆಯಾದರೆ, ಮತ್ತೊಂದೆಡೆಯಲ್ಲಿ ಜೋರಾಗಿ ಬೀಸುತ್ತಿದ್ದ ಗಾಳಿಗೆ ಸಾರ್ವಜನಿಕರು ಆತಂಕಕ್ಕೀಡಾದರು. ಕಾರಿನ ಮೇಲೆ ಬಿದ್ದ ...
ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಎಂದು ನೂತನ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳ ಎಚ್ಚ...