ಬೆಂಗಳೂರು: ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಸಲಿದ್ದಾರೆ. ಸಂಪುಟರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ಇದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೈಕಮಾಂಡ್ ಜೊತೆ ಚರ್ಚೆ ಮ...
ಬೆಂಗಳೂರು: ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಯನ್ನು ನಡೆಸುತ್ತಿದೆ. ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಲಿದೆ. ಬೆಂಗಳೂರಿನಲ್ಲೇ 121 ಪರೀಕ್ಷಾ ಕೇಂದ್ರಗಳಿದ್ದು, ಉಳಿದ ಜಿಲ್ಲೆಗಳಲ್ಲಿ 471 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ...
ಬೆಂಗಳೂರು: ಗೋಡೌನಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಆರ್ಆರ್ ನಗರ ದ ಐಟಿಐ ಲೇಔಟ್ ನ ಇಂಡೆನ್ ಗ್ಯಾಸ್ ಏಜೆನ್ಸಿ ಸಮೀಪದಲ್ಲಿರುವ ಸ್ಕ್ರಾಪ್ ಗೋಡೌನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತಗುಲಿ ಇಡೀ ಗೋಡೌನ್ ಧಗ-ಧಗನೆ ಹೊತ್ತಿ ಉರಿದಿದೆ. ಪರಿಣಾಮ ಮೂರು ಬಸ್ಗಳು ಸುಟ್ಟ...
ಬೆಂಗಳೂರು:ಬಹುದೊಡ್ಡ ಜನಾಶಿರ್ವಾದದೊಂದಿಗೆ ನಾಳೆ ರಚನೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ನೂತನ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೆರಿಸುತ್ತೇವೆ' ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. "ಕರ್ನಾಟಕ ರಾಜ್ಯದ ಎಲ್ಲಾ ಜನತೆಗೆ, ನಮ್...
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಗೆ ಕರ್ನಾಟಕ ಸರ್ಕಾರದ ಆಡಳಿತದ ಜವಾಬ್ದಾರಿಯನ್ನು ಹೈಕಮಾಂಡ್ ಹೆಗಲಿಗೇರಿಸಿದೆ. ನಾಳೆಯಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಶುರುವಾಗಲಿದೆ. ಈ ನಡುವೆ, ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸೇರಲು ಶಾಸಕರ ನಡುವೆ ಪೈಪೋಟಿ ಆರಂಭವಾಗಿದೆ. ಸಿದ್ದರಾಮಯ್ಯ ದೆಹಲಿಗೆ ಹೋಗುವ ಮೊದಲೇ ಸಚಿವ ಸ...
ಕೇರಳ: ವ್ಯಕ್ತಿಯೊಬ್ಬರ ಜೇಬಿನಲ್ಲೇ ಮೊಬೈಲ್ ಸಿಡಿದು ಬೆಂಕಿ ಹತ್ತಿಕೊಂಡ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದ್ದು, ವ್ಯಕ್ತಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಇಲಿಯಾಸ್ ಎಂಬ ವ್ಯಕ್ತಿ ಗುರುವಾರ ಮರೋಟ್ಟಿಚಾಲ್ ಪ್ರದೇಶದ ಚಹಾ ಅಂಗಡಿಯಲ್ಲಿ ಕುರ್ಚಿಯ ಮೇಲೆ ಕುಳಿತಿದ್ದ ವೇಳೆ ಏಕಾಏಕಿ ಅವರ ಜೇಬಿನಲ್ಲಿದ್ದ ಮೊಬೈಲ್ ಬ್ಲಾ...
ಬೆಂಗಳೂರು: 6.5 ಕೋಟಿ ಕನ್ನಡಿಗರಿಗೆ ನೀಡಿದ 5 ಭರವಸೆಗಳನ್ನು ಜಾರಿಗೊಳಿಸುತ್ತೇವೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ಆಯ್ಕೆ ಮಾಡಿ, ಘೋಷಣೆ ಮಾಡಿದ ಬೆನ್ನಲ್ಲೇ ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸ...
ಉಡುಪಿ: ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದ ತಾಯಿ ಮಗ ಸಾವಿಗೆ ಶರಣಾದ ಘಟನೆ ಉಡುಪಿ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಎಡ್ಲಿನ್ ಡೆಲಿಶಾ ಅಮ್ಮನ್ನ(83) ಹಾಗೂ ಅವರ ಮಗ ಸಬೆಸ್ಟಿನ್ ಅಮಿತ್ ಅಮ್ಮನ್ನ(46) ಮೃತಪಟ್ಟ ತಾಯಿಮಗ. ಮನೆಯಲ್ಲಿ ಇಬ್ಬರೇ ವಾಸ ಮಾಡಿಕೊಂಡಿದ್ದ ಇವರು, ವೈಯಕ್ತಿಕ ಕಾರಣದಿಂ...
ದಕ್ಷಿಣ ಕನ್ನಡ ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಅವರು ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ತುದಿಯಡ್ಕ ಬಳಿ ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ನೀರು ಸರಬರಾಜು ಮಾಡುವ ಪಂಪ್ ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾ...
ರಾಜ್ಯದ ಚುಕ್ಕಾಣೆ ಹಿಡಿಯುತ್ತಿರುವ ಸಿದ್ದರಾಮಯ್ಯ ಅವರು ಈಗಾಗಲೇ ಒಂದು ಬಾರಿ ಮುಖ್ಯಮಂತ್ರಿಯಾಗಿ ಜನಪರ ಯೋಜನೆಗಳ ಮೂಲಕ ಪ್ರಖ್ಯಾತಿ ಪಡೆದಿದ್ದಾರೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎನ್ನುವುದು ರಾಜ್ಯದ ಬಹುತೇಕ ಜನರ ಆಶಯವೂ ಆಗಿದೆ, ಅದರಂತೆ ಇದೀಗ ರಾಜ್ಯದ ಮುಖ್ಯಮಂತ್ರಿ ಆಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ವೃತ್ತಿಯಿಂದ ವಕೀಲ...