ಕನಕಪುರ ತಾಲ್ಲೂಕು, ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮದಂಪತಿಯ ಪ್ರಥಮ ಪುತ್ರನಾಗಿ ಜನಿಸಿದ ಡಿ.ಕೆ.ಶಿವಕುಮಾರ್ (ಜನನ 15ನೇ ಮೇ 1962) ತಮ್ಮತಂದೆಯಿಂದಲೇ ನಾಯಕತ್ವದ ಗುಣಗಳನ್ನು ಪಡೆದುಕೊಂಡು ಬಂದರು. 18ನೇ ವಯಸ್ಸಿನಲ್ಲಿಯೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ವಿಭಾಗವಾದ NSUI ಗೆ ಸೇರ್ಪಡೆಗೊಂಡು ಅನತಿ ಕಾಲದ...
ಭೋಪಾಲ್: ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 15 ಮಂದಿಗೆ ಗಾಯಗಳಾದ ಘಟನೆ ಮಧ್ಯಪ್ರದೇಶದಲ್ಲಿ ಗುರುವಾರ ನಡೆದಿದೆ. ಅಹ್ಮದಾಬಾದ್ ಗೆ ತೆರಳುತ್ತಿದ್ದ ಬಸ್, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ಶಾಜಾಪುರ ಬಳಿ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ತುರ್ತು ಚಿಕಿತ್ಸಾ ದಳದವರು ಗಾಯಾಳುಗಳ...
ನವದೆಹಲಿ: ಕರ್ನಾಟಕ ವಿಧಾನ ಸಭಾ ಚುನಾವಣಾ ಫಲಿತಾಂಶ ಬಂದು 5 ದಿನಗಳ ನಂತರ ಕೊನೆಗೂ ಕರ್ನಾಟಕ ಸಿಎಂ ಹೆಸರು ಫೈನಲ್ ಆಗಿದೆ. ಸಿಎಂ ಆಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸುದೀರ್ಘ ಸಮಾಲೋಚನೆಯ ಬಳಿಕವು ಸಿಎಂ ಸ್ಥಾನವೇ ಬೇಕು ...
ಕೊಟ್ಟಿಗೆಹಾರ: ನಾಯಿಗಳ ದಾಳಿಗೆ ಜಿಂಕೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದ ನಿಡುವಾಳೆಯಲ್ಲಿ ಬುಧವಾರ ನಡೆದಿದೆ. ಜಿಂಕೆಯೊಂದನ್ನು ಬೀದಿನಾಯಿಗಳು ಅಟ್ಟಿಸಿಕೊಂಡು ಬಂದಿದ್ದು, ನಿಡುವಾಳೆಯ ಚಂದ್ರಶೇಖರ್ ಎಂಬುವವರ ತೋಟದಲ್ಲಿ ನಾಯಿಗಳ ದಾಳಿಗೆ ಜಿಂಕೆ ಮೃತಪಟ್ಟಿದೆ. ಸ್ಥಳಕ್ಕೆ ಉಪವಲಯ ಅರಣ್ಯಾಧಿಕಾರಿ ಗುರುಪ್ರಸಾದ್...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಯಲ್ಲಿ ಕಾರೊಂದು ಪ್ರಪಾತಕ್ಕೆ ಉರುಳಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯವಾಗಿದೆ. ಮೈಸೂರಿನ ಕೆ.ಆರ್. ನಗರದಿಂದ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮುಳ್ಳಯ್ಯನಗಿರಿ ಪರ್ವತದ ತುದಿಯ ರಸ್ತೆಯಿಂದ ಕಾರು ಪ್ರಪಾತಕ...
ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸಸ್ಪೆನ್ಸ್ 4ನೇ ದಿನವೂ ಮುಂದುವರಿದಿದ್ದು, ಸದ್ಯಕ್ಕಂತೂ ಬಗೆ ಹರಿಯುವಂತೆ ಕಾಣುತ್ತಿಲ್ಲ, ಇಬ್ಬರು ನಾಯಕರನ್ನು ಸಮಾಧಾನಪಡಿಸಿ ಸರ್ಕಾರ ರಚಿಸಲು ಹೈಕಮಾಂಡ್ ಹರಸಾಹಸಪಡುತ್ತಿದೆ. ಇಂದು ದೆಹಲಿಯಲ್ಲಿ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದ ...
ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4:30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ. ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ. ಬಸ್ ಅಣಿ...
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಡಿ.ವಿ. ಸದಾನಂದ ಗೌಡ ಅವ್ರ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಬಂಧಿತರಾದ ಯುವಕರಿಗೆ ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತಾದ ಫೋಟೋ ವೈರಲ್ ಆಗ್ತಿದೆ. ಬೆನ್ನು, ಸೊಂಟದ ಹಿಂಭಾಗಕ್ಕೆ ಬಾಸುಂಡೆ ಬರುವ ರೀತಿ ಥಳಿಸಿದ್ದು, ಪೊಲೀಸರ ನಡ...
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನದ ಮುಂಭಾಗ ಖಾಸಗಿ ಸಂಸ್ಥೆಯ ಬಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ.ಮಂಗಳೂರು ಹೊರವಲಯದ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಎದುರು ಘಟನೆ ನಡೆದಿದ್ದು, ಒಎಂಪಿಎಲ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸು ಹೊತ್ತಿ ಉರಿದಿದೆ. ಕಟೀಲು ರೂಟ್ ನಲ್ಲಿ ಚಲಿಸುವ ಬಸ್ ಕಟೀಲು ಕಡೆಯ ನೌಕರನನ್ನು ಬಿಟ್ಟು ವಾ...
ಮೇ 19ರಿಂದ ‘JioCinema’ದಲ್ಲಿ ಕನ್ನಡ ವೆಬ್ ಸಿರೀಸ್, ಉಚಿತವಾಗಿ ವೀಕ್ಷಿಸಿ!! ಬೆಂಗಳೂರು: ಮನರಂಜನೆಯ ಹೊಸ ಪರ್ವ ಆರಂಭಿಸಲು ‘JioCinema’ ಓಟಿಟಿ ವೇದಿಕೆ ಸಿದ್ಧವಾಗಿದೆ. ತನ್ನ ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್ ಯು ಅಭಿ’ ಎಂಬ ಕನ್ನಡ ವೆಬ್ ಸಿರೀಸ್ ಮೇ 19ರಂದು ‘JioCinema’ದಲ್...