ಧಮ್ಮಪ್ರಿಯಾ. ಬೆಂಗಳೂರು ನನಗೆ ಈ ವ್ಯಕ್ತಿಯ ಹೆಸರು ಪದವಿ ಕಾಲೇಜಿನಲ್ಲಿದ್ದಾಗಲೇ ಬಹಳ ಚಿರಪರಿಚಿತವಾಗಿತ್ತು. ಎಂ ಎ ಸ್ನಾತಕೋತ್ತರ ಪದವಿ ಓದುವಾಗ ನನಗೆ ಒಂದು ಪುಸ್ತಕ ದೊರೆಯಿತು. ಆ ಪುಸ್ತಕದ ಶಿರೋನಾಮೆಯೇ ಓದುಗರ ಮನಸ್ಸನ್ನು ಸೆಳೆಯುವಂತಿತ್ತು. ಪುಸ್ತಕದ ಮುನ್ನುಡಿ ನನ್ನನ್ನು ಓದಿಸಲು ಪ್ರಾರಂಬಿಸಿಬಿಟ್ಟಿತು. ಓದುತ್ತಾ ಓದು...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ ನಿರ್ವಾಹಕಿಯು ಸದರಿ ಮಹಿಳೆಗೆ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದು, ಇದೀಗ ತಾಯಿ ಮಗು ಆರೋಗ್ಯವಾಗಿದ್ದಾರೆ. ದಿನ ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದ ವಾಹನ ಸಂಖ್ಯೆ ಕೆ.ಎ--18,ಎಫ್--0865ರಲ್ಲಿ...
ಚಿಕ್ಕಮಗಳೂರು: ದಲಿತ ಸಿಎಂ ಕೂಗು ಮತ್ತಷ್ಟು ಜೋರಾಗುತ್ತಿದ್ದು, ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹ ಕೇಳಿ ಬಂದಿದೆ. 70 ವರ್ಷಗಳಿಂದ ಕಾಂಗ್ರೆಸ್ ದಲಿತರಿಗೆ ಸಿಎಂ ಸ್ಥಾನ ನೀಡಿಲ್ಲ, ಈ ಬಾರಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ನಲ್ಲಿ...
ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ವಲಸೆ ಕಾರ್ಮಿಕರ ಮಧ್ಯೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗಂಗೊಳ್ಳಿ ಕಟ್ಟಿನಮಕ್ಕಿ ಎಂಬಲ್ಲಿ ರವಿವಾರ ರಾತ್ರಿ ವೇಳೆ ನಡೆದಿದೆ. ಕೊಲೆಯಾದವರನ್ನು ಬಾಗಲಕೋಟೆ ಮೂಲದ ಸಂಗಪ್ಪಯಾನೆ ಸಂಗಮೇಶ (42) ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ರಾಜಾ(36) ಕೊಲೆ ಆರೋಪಿ. ವಲಸೆ ಕಾರ್ಮಿಕರಾಗಿರುವ ಇವರಿಬ...
ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ್ಯ ಎಂದು ಹಿಂದೂ ಸಂಘಟನೆಗಳು ಆರೋಪಿಸಿದೆ. ನಿತಿನ್ ಯಾನೆ ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ವೆನ್ಲೋಕ್ ಆಸ್ಪತ್ರೆ ಗೆ ದಾಖಲಾಗಿದ್ದರು. ಆದಿತ್ಯವ...
ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು ಸುಮಾರು 20 ಕ್ಕಿಂತ ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಬೈಕಂಪಾಡಿಯ ಅಂಗರಗುಂಡಿ ಬಳಿ ನಡೆದಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿತ್ತು. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ....
ನೂತನವಾಗಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಎನ್ಇಪಿ (ಹೊಸ ಶಿಕ್ಷಣ ನೀತಿ) ರದ್ದುಗೊಳಿಸಬೇಕು, ಕೋಮುವಾದಿಕರಣಗೊಂಡ ಪಠ್ಯಪುಸ್ತಕಗಳನ್ನು ರದ್ದುಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಗ್ರಹಿಸಿದೆ. ಈ ಕುರಿತಂತೆ ಪತ್ರ ಬರೆದಿರುವ ದಸಂಸ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್, “ಈ ಚುನಾವಣೆಯಲ್ಲಿ ಕಾಂಗ...
ಬೆಂಗಳೂರು: ಚುನಾವಣೆಯ ಫಲಿತಾಂಶದ ಬಳಿಕ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆರ್ ಎಸ್ ಎಸ್ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಕ್ಕೆ ಭೇಟಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್...
ಇತ್ತೀಚೆಗೆ ತೆರೆಗೆ ಬಂದ ‘ದಿ ಕೇರಳ ಸ್ಟೋರಿ’ ಎಂಬ ಚಿತ್ರದ ನಟಿ ಹಾಗೂ ಸಿನಿಮಾ ನಿರ್ದೇಶಕ ಸುದಿಪ್ರೋ ಸೇನ್ ಅವರಿಗೆ ಅಪಘಾತದಲ್ಲಿ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಾಗದೇ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ ನಟಿ ಅದಾ ಶರ್ಮಾ ಹಾಗೂ ನಿರ್ದೇಶಕ ಸುದಿಪ್ತೋ ಸೇನ್ ಕರೀಮ್ ನಗರದಲ್ಲಿ ನಡೆಯಬೇಕಿದ್ದ ಹಿಂದೂ ಏಕತ...
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸಿಬಿಐನ ನಿರ್ದೇಶಕರಾಗಿ ನೇಮಕಗೊಂಡಿದ್ದು, ಕೇಂದ್ರ ಸರ್ಕಾರದಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ ಈ ಮಾಸಾಂತ್ಯಕ್ಕೆ ಸಿಬಿಐನ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಜೈಸ್ವಾಲ್ ಅಧಿಕಾರಾವಧಿ ಅಂತ್ಯಗೊಳ್ಳಲಿದೆ.ಹೀಗಾಗಿ ಆಯ್ಕೆ ಪ್ರಕ್ರಿಯೆಗಾಗಿ ಉನ್ನತ ಮಟ್ಟದ ಸಮಿತಿ ...