ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಸೋಲಿನಿಂದ ನೊಂದ ಅಭಿಮಾನಿಯೋರ್ವ ಕೆರೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ ಎಂಬವರು ಸಾವಿಗೆ ಶರಣಾದವರಾಗಿದ್ದು, ಇವರು ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದರು...
ಚಿಕ್ಕಮಗಳೂರು: ಸಿ.ಟಿ.ರವಿ ಸೋಲನ್ನ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷವಾಗಿ ಸಂಭ್ರಮಿಸಿ ವ್ಯಂಗ್ಯವಾಡಿದ್ದಾರೆ. ಸಿ.ಟಿ.ರವಿ ನನ್ನನ್ನ ಬಿಜೆಪಿಯಿಂದ ಕಳಿಸಿದ್ರು, ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು. ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ. ಸಿ.ಟಿ.ರವಿ ದತ್ತಮಾಲೆ, ಅಹಿತಕರ ಘಟನೆ ಇಟ್ಕಂಡ್ ಹೋದ್ರು ಇನ್ಮುಂ...
ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಆಳವಡಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ‘ಬಿಜೆಪಿ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭ...
ಬೆಂಗಳೂರು: ಚುನಾವಣೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಿದ್ದು, ನೂತನ ಶಾಸಕರಿಗೆ ನಾಯಕರು ಧನ್ಯವಾದ ಸಲ್ಲಿಸಿದರು. ಸರ್ಕಾರ ರಚನೆ ಯಾರ ನೇತೃತ್ವದಲ್ಲಾಗಬೇಕೆಂಬ ನಿರ್ಧಾರ ಕೈಗೊಳ್ಳಗದೇ ಸಿಎಂ ಯಾರಾಗಬೇಕೆಂಬುದನ್ನು ಪಕ್ಷದ ಹೈಕಮಾಂಡ್ಗೆ ಬಿಡಲಾಗಿದೆ. ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಇಬ್ಬರಲ್ಲಿ ಯಾರನ್ನೂ ಸಿಎಂ ...
ಬೆಂಗಳೂರು : ದೇಶವನ್ನು ತನ್ನತ್ತ ಸೆಳೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಕಾಂಗ್ರೆಸ್ 136 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 35 ವರ್ಷಗಳ ಬಳಿಕ ರಾಜ್ಯದಲ್ಲಿ ಒಂದೇ ಪಕ್ಷಕ್ಕೆ ಸಿಕ್ಕಿರುವ ಅತಿ ಹೆಚ್ಚು ಸ್ಥಾನಗಳು ಇದಾಗಿದೆ ಎನ್ನಬಹುದು. ಜಾತೀವಾರು ಟಿಕೆಟ್ ಹಂಚಿಕೆ : ಲಿಂಗಾಯತ – 51...
ಡಿ.ಕೆ.ಶಿವಕುಮಾರ್ ಅವರ ಹುಟ್ಟು ಹಬ್ಬ ! ಹೌದು ! ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದೊಡ್ಡಾಲಳ್ಳಿ ಕೆಂಪೇಗೌಡ ಶಿವಕುಮಾರ್ ಅವರಿಗೆ ಮೇ 15 ರಂದು ಹುಟ್ಟು ಹಬ್ಬದ ಸಂಭ್ರಮ !! ಕಾಕತಾಳೀಯವೋ ಎಂಬಂತೆ ಮೇ 15, 1962 ರಂದು ಜನಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಮೇ 15, 2023 ರಂದು 61 ವರ್ಷಗಳು ಪೂರ್ಣಗೊಂಡು, ಶಿವಕುಮಾರ್ ಅವರು...
ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ. ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಆ...
ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ನಡೆದಿದೆ. ಈ ಟ್ಯಾಂಕ್ ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕ...
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಕುರಿತಂತೆ ಚರ್ಚೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಯನ್ನಾಗಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್, ವರಿಷ್ಠರಲ್ಲಿ ಒತ್ತಡ ಹೇರಲು ಇಂದು ಬೆಂಗಳೂರಿನ ಕುರುಬರ ಸಂಘದಲ್ಲಿ ಕುರುಬ ಜನಾಂಗದ ಮುಖಂಡರ ಸಭೆ ಕರೆಯಲಾಗಿತ್ತು. ...
ಚಿಕ್ಕಮಗಳೂರು: ಸಿ.ಟಿ.ರವಿ ಅವರ ಸೋಲಿನ ಮಾಸ್ಟರ್ ಮೈಂಡ್ ಜೆಡಿಎಸ್ ನ ಭೋಜೇಗೌಡರಿಗೆ ಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಿ ಹಾಲಿನ ಅಭಿಷೇಕ ಮಾಡಿದ್ದು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಗೆಲುವಿಗೆ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಇದ್ದರೂ ಕೂಡ ಸಿ.ಟಿ.ರವಿ ವಿರುದ್ಧ ಅಖಾಡಕ್ಕಿಳಿದಿದ್ದ ಭೋಜೇಗೌಡ,...