ಜ್ಞಾನವಾಪಿ ಮಸೀದಿ ಮತ್ತೊಂದು ಬಾಬರಿ ಮಸೀದಿ ಆಗುವ ಆತಂಕವನ್ನು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಜ್ಞಾನವಾಪಿ ಸಮೀಕ್ಷೆಯ ವರದಿ ಬಂದ ಬಳಿಕ ಬಾಬರಿ ಮಾದರಿಯ ನಿರೂಪಣೆಯನ್ನು ಬಿಜೆಪಿ-ಆರ್ಎಸ್ಎಸ್ ಮಾಡಲಿದೆ ಎಂದು ಓವೈಸಿ ಹೇಳಿದ್ದಾರೆ. ಡಿಸೆಂಬರ್ 23, 1949 ರಂದು ಬಾಬರಿ ಮಸೀದಿಯಲ್ಲಿ ವಿಗ್ರಹಗಳನ್...
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಮತ್ತೊಂದು ಯಶಸ್ವಿ ಹೆಜ್ಜೆಯನ್ನು ಇಟ್ಟಿದೆ. ಚಂದ್ರಯಾನ-3 ನೌಕೆಯು ಇಂದು ಯಶಸ್ವಿಯಾಗಿ ಚಂದ್ರನ ಕಕ್ಷೆಯೊಳಗೆ ಪ್ರವೇಶ ಮಾಡಿದೆ. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂಬ ಮಾಹಿತಿಯನ್ನು ಸ್ವತಃ ಇಸ್ರೋ ಮಾಹಿತಿ ನೀಡಿದೆ. ಟ್ವೀಟ್ ಮೂಲಕ ಮಾಹಿತಿ ನೀಡಿರುವ ಇಸ್ರೋ...
ಕರ್ನಾಟಕದ ಮೈಸೂರಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು. ತೆಪ್ಪಕಾಡಿನಲ್ಲಿ ಆಸ್ಕರ್ ವಿಜೇತ ಡಾಕ್ಯುಮೆಂಟರಿ ‘ದ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿಯನ್ನು ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದರು. ವನ್ಯಜೀವಿ ಸಂರಕ್ಷಣೆಗೆ ಅವರ ಕೊಡುಗ...
ಬೆಂಗಳೂರು: ನೀರಿನಲ್ಲಿ ಸರಿಯಾಗಿ ಕರಗದ ಮತ್ತು ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ, ಪಿಓಪಿ ಗಣಪತಿ ಮೂರ್ತಿಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನಜಾಗೃತಿ ಮೂಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಕಲುಷಿತ ನೀರು ಸೇವನೆಯಿ...
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7ರಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಆಡಳಿತ ರೂಢ ಕಾಂಗ್ರೆಸ್ ಸರ್ಕಾರವೂ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರಂಭದಿಂದಲೂ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ವಿರುದ್ದ ಮಾಡುವುದನ್ನು ಮುಂದುವರೆಸಿದ್ದು, ಅವರ ಮಾತುಗಳು ಸಂಪೂರ್ಣ ಸುಳ್ಳಿನ ಕಂತೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅ...
ಉಡುಪಿ: ಆ.4: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೊ ತ್ವರಿತ ವಿಶೇಷ ನ್ಯಾಯಾಲಯವು ಆರೋಪಿಗೆ 10ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಕೋಟದ ನಿವಾಸಿ ವ್ನಿೇಶ...
ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯಿಂದ ಉಡುಪಿ ಜಿಲ್ಲೆಯ 3,15,692 ಜನರಿಗೆ ಪ್ರಯೋಜನ ದೊರೆಯಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಅವರು ಇ...
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಹಿಷಮರ್ಧಿನಿ ದೇವಸ್ಥಾನ ರಸ್ತೆಯನ್ನು ಅಗಲೀಕರಣಗೊಳಿಸಿ, ರಸ್ತೆ ಕಾಂಕ್ರೀಟೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯನ್ನು ನಗರಸಭೆ ಹಾಗೂ ಪಿ.ಡ್ಲ್ಯೂಡಿ ಇಲಾಖೆ ವತಿಯಿಂದ ನಿರ್ವಹಿಸುತ್ತಿದ್ದು, ಸದ್ರಿ ರಸ್ತೆಯಲ್ಲಿ ಆಗಸ್ಟ್ 6 ರಿಂದ ಸೆಪ್ಟಂಬರ್ 5 ರ ವರೆಗೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗ...
ಉಡುಪಿ: ರಾಜ್ಯದಲ್ಲಿ ಕಕ್ಷಿದಾರರಿಗೆ ಶೀಘ್ರದಲ್ಲಿ ನ್ಯಾಯದಾನ ವ್ಯವಸ್ಥೆ ತಲುಪಿಸುವ ಉದ್ದೇಶದಿಂದ ರಾಜ್ಯದ ಸಿವಿಲ್ ಪ್ರೊಸೀಜರ್ ಕೋಡ್ ತಿದ್ದುಪಡಿ ಮಾಡಲು ವಿಧಾನಸಭೆಯ 2 ಸದನಗಳಲ್ಲಿ ಅನುಮೋದನೆ ಪಡೆದಿದ್ದು, ಇದನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಸಲ್ಲಿಸಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ...