ಹೊನ್ನಾಳಿಯಲ್ಲಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸೋಲಾಗಿದ್ದು, ಎಂ.ಪಿ.ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಕೊಳ್ಳೇಗಾಲದಲ್ಲಿ ಎನ್.ಮಹೇಶ್ ಗೆ ಸೋಲಾಗಿದ್ದು, ಕಳೆದ ಬಾರಿ ಬಿಎಸ್ ಪಿಯಿಂದ ಗೆಲುವು ಸಾಧಿಸಿದ್ದ ಎನ್.ಮಹೇಶ್ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಅಥಣಿಯಲ್ಲಿ ಲಕ್ಷಣ್ ಸವದಿ ಭರ್ಜರಿ ಗೆಲುವು ಸಾಧಿಸಿದ...
ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗ್ತಿದ್ದು, ಸದ್ಯ ಆರರಲ್ಲಿ ಬಿಜೆಪಿ ಮತ್ತು ಒಂದರಲ್ಲಷ್ಟೇ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಬಂಟ್ವಾಳ, ಸುಳ್ಯ, ಮೂಡುಬಿದಿರೆ ಹಾಗೂ ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್...
ಕಾರ್ಕಳ 8ನೇ ಸುತ್ತಿನ ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ 1991 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. 7ನೇ ಸುತ್ತಿನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ 7616 ಮತಗಳ ಅಂತರದಲ್ಲಿ ಮುನ್ನಡೆ. ಬೈಂದೂರು ಕ್ಷೇತ್ರದ 5ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ...
ದ.ಕ. ಜಿಲ್ಲೆಯಾದ್ಯಂತ ವಿಜಯೋತ್ಸವ, ಮೆರವಣಿಗೆಗೆ ನಿಷೇಧಾಜ್ಞೆ ಜಾರಿ ಮಂಗಳೂರಲ್ಲಿ ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ದ.ಕ ಜಿಲ್ಲಾ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1860 ಮತಗಟ್ಟೆಗಳಿದೆ ಗರಿಷ್ಟ 18 ಸುತ್ತುಗಳು ಮತ ಎಣಿಕೆ ನಡೆಯಲಿದೆ...
ಚಾಮರಾಜನಗರ: ಚುನಾವಣೆ ಮುಗಿದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು ಇಂದು ಬೆಳಗ್ಗೆ 8 ರಿಂದ ಚಾಮರಾಜನಗರ ಹೊರವಲಯದ ಬೇಡರಪುರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ. ಚಾಮರಾಜನಗರದಲ್ಲಿ ಬಿಜೆಪಿ ವಿ.ಸೋಮಣ್ಣ ಹಾಗೂ ಕಾಂಗ್ರೆಸ್ ನ ಸಿ.ಪುಟ್ಟರಂಗಶೆಟ್ಟಿ ನಡುವೆ ನೇರಾ ಹಣಾಹಣಿ ನಡೆದಿದ್ದು ಕೊಳ್ಳೇಗಾಲದಲ್ಲಿ ಕಾಂ...
ಬೆಂಗಳೂರು: ನನಗೆ ಎಕ್ಸಿಟ್ ಪೋಲ್ ಮೇಲೆ ನಂಬಿಕೆ ಇಲ್ಲ. ಕಾಂಗ್ರೆಸ್ 140 ಸ್ಥಾನಗಳನ್ನ ಗಳಿಸಿ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಎಕ್ಸಿಟ್ ಪೋಲ್ ನಮ್ಮ ಬಗ್ಗೆ ವಿಶ್ವಾಸ ತೋರಿಸಿದ್ದಕ್ಕೆ ಧನ್ಯವಾದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಕಾಂಗ್ರೆಸ...
ಉಡುಪಿಯ ಉದ್ಯಾವರದ ಪಿತ್ರೋಡಿಯ ಮೋಹನ್ ಸಾಲ್ಯಾನ್ ರವರ ಗದ್ದೆಯಪಕ್ಕದಲ್ಲಿ ಕಲಾಯಿ ಬೈಲ್ ನ ಬಳಿ ದಟ್ಟಪೊದೆಯ ಬಳಿ ಈ ಶಿಲಾಶಾಸನ ಇವರ ಮಾಹಿತಿಯನ್ನು ಸ್ಥಳೀಯರಾದ ಆಟೋ ಚಾಲಕರಾದ ಉಪೇಂದ್ರ ಮೆಂಡನ್ ಅವರ ಮಾಹಿತಿ ನೀಡಿರಿರುವ ಹಿನ್ನೆಲೆಯ ಮೇರೆಗೆ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೇಬೆಟ್ಟು. ಹಾಗೂ ರಾಜೇಶ್ ಪ್ರಭು ಪರ್ಕಳ ರವರು ಸ್ಥಳಕ್ಕೆ ಭೇಟಿ...
ಕಾಪು: ಬೀದಿ ನಾಯಿಯೊಂದು ದಾಳಿ ನಡೆಸಿದ ಪರಿಣಾಮ ಮಗುವೊಂದು ತೀವ್ರವಾಗಿ ಗಾಯಗೊಂಡ ಘಟನೆ ಇಂದು ಸಂಜೆ ಉಚ್ಚಿಲದ ಪೊಲ್ಯ ಎಂಬಲ್ಲಿ ನಡೆದಿದೆ. ಗಾಯಗೊಂಡ ಮಗುವನ್ನು ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲ್ಯ ಪರಿಸರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಿದ್ದು ಹಲವರಿಗೆ ಕಚ್ಚಿರುವುದಾಗಿ ಗ್ರಾಮಸ್ಥರು ದೂರಿದ್ದಾರೆ...
ನಿರಂಜನ್ ಪರ ಬೆಟ್ಟಿಂಗ್ ಗೆ ಒಂದು ಕೋಟಿಗೆ ಆಹ್ವಾನ ನೀಡಿದ್ದ ಪುರಸಭಾ ಸದಸ್ಯನ ಮನೆ ಮೇಲೆ ಪೊಲೀಸ್ ರೇಡ್ ಆಗಿದೆ. ಗುಂಡ್ಲುಪೇಟೆ ಪಟ್ಟಣ ಪುರಸಭಾ ಸದಸ್ಯ ಕಿರಣ್ ಗೌಡ ಮನೆ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ ನಡೆಸಿದ್ದು, ಕೋಟಿ ಬೆಟ್ಟಿಂಗ್ ವಿಡಿಯೋ ವೈರಲ್ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ನೆನ್ನೆಯಷ್ಟೇ ಬಿಜೆಪಿ ಅಭ್ಯರ್ಥಿ ಪರ ಕಿರಣ್ ...
ಚಾಮರಾಜನಗರ: ತಮ್ಮಿಚ್ಛೆಯ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂಬ ಹುಮ್ಮಸಿನಲ್ಲಿ ಲಕ್ಷ-ಲಕ್ಷ ಹಣ ಹಿಡಿದು ಬಾಜಿಗೆ ಆಹ್ವಾನಿಸಿದ ಇಬ್ಬರಿಗೆ ಖಾಕಿ ಬಿಸಿ ಮುಟ್ಟಿಸಿ ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಹಣ ಹಿಡಿದು ಪಂಥಕ್ಕೆ ಆಹ್ವಾನಿಸಿದ ಕೊಳ್ಳೇಗಾಲ ತಾಲೂಕು ಬಸ್ತಿಪುರ ಗ್ರಾಮದ ಮಲ್ಲೇಶ್ ಹಾಗೂ ಬಾಜಿ ವೀಡಿಯೋ...