ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ತೆರೆಬಿದ್ದಿದ್ದು, ಮೇ 13ರಂದು ಪ್ರಕಟವಾಗಲಿರುವ ಫಲಿತಾಂಶದ ಮೇಲೆ ಬಹುತೇಕರ ಚಿತ್ತ ನೆಟ್ಟಿದೆ. ಮೇ 10ರ ದಂಜೆ ಮತದಾನ ಮುಗಿಯುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಈ ಹಿಂದೆಯೇ ಕೆಲ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಹೇಳಿದಂತೆ ಅತಂತ್ರ...
ಕೊಚ್ಚಿ: ಕೇರಳದ ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕಾರ ಪ್ರದೇಶದ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ಪೊಲೀಸರ ವಶದಲ್ಲಿದ್ದ ಆರೋಪಿಯೋರ್ವ ಚಿಕಿತ್ಸೆ ನೀಡುತ್ತಿದ್ದ ವೈದ್ಯೆ ಡಾ.ವಂದನಾ ದಾಸ್ ಅವರನ್ನು ಕತ್ತರಿ ಮತ್ತು ಚಾಕುವಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ವೈದ್ಯರು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗಿ ಪ...
Pradeep Kurulkar Honeytrap: ಮುಂಬೈ: ಹನಿಟ್ರ್ಯಾಪ್ ಗೆ ಒಳಗಾಗಿ ಭಾರತದ ರಕ್ಷಣಾ ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಡಿಆರ್ ಡಿಒ ವಿಜ್ಞಾನಿ ಪ್ರದೀಪ್ ಕುರುಲ್ಕರ್ ಆರೆಸ್ಸೆಸ್ ನ ಸಕ್ರಿಯ ಸ್ವಯಂ ಸೇವಕನಿಂದ ಎಂದು ಕಾಂಗ್ರೆಸ್ ಆರೋಪಿಸಿದೆ. ಕಳೆದ ವಾರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದ...
ಲಕ್ನೋ: ಮದುವೆ ಮೆರವಣಿಗೆಯಲ್ಲಿ ಕುದುರೆ ಮೆರವಣಿಗೆ ವೇಳೆ ದಲಿತ ವರನನ್ನು ಕುದುರೆಯಿಂದ ಇಳಿಸಿದ ಗುಂಪೊಂದು ಥಳಿಸಿ, ಅವಮಾನಿಸಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಅಜಯ್ ಜಾಟವ್(24) ಹಲ್ಲೆ ಅಪಮಾನಕ್ಕೀಡಾದ ದಲಿತ ವರನಾಗಿದ್ದು, ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಸೊಹಲ್ಲಾ ಜಾತವ್ ಬಸ್ತಿ ಪ್ರದೇಶದಲ್ಲಿ, ರಾಧಾ ...
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಮಧ್ಯರಾತ್ರಿ 12.30ಗೆ ಡಿ ಕೆ ಶಿವಕುಮಾರ್ ನನಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ನನಗೆ ಕರೆ ಮಾಡಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ...
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಿಯ್ಯಾರು ಎಂಬಲ್ಲಿ ನಡೆದಿದ್ದು ಹೊರದೇಶದಲಿರುವ ವ್ಯಕ್ತಿಯ ವೋಟನ್ನು ಸ್ಥಳೀಯ ವ್ಯಕ್ತಿಯೋರ್ವ ಹಾಕಿರುವ ಘಟನೆಯಿಂದ ಸ್ಥಳದಲ್ಲಿ ಸ್ವಲ್ಪ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ವ್ಯಕ್ತಿ ಬಿಜೆಪಿ ಪರ ಮತ ಚಲಾಯಿಸಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಿತರಾಗಿದ್ದು, ಬಿಜೆ...
ಉಡುಪಿ: ಮತದಾನ ಕೇಂದ್ರದೊಳಗೆ ಮೊಬೈಲ್ ಬಳಕೆ ನಿಷೇಧದ ಮಧ್ಯೆಯೂ ಮತದಾರರು ತಾವು ಮತದಾನ ಮಾಡುವ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿರುವ ಬಗ್ಗೆ ವರದಿಯಾಗಿದೆ. ವಿಡಿಯೋವೊಂದರಲ್ಲಿ ಮತದಾರ ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಅವರಿಗೆ ಜೈ ಬಜರಂಗಿ ಎಂದು ಹೇಳಿ ಮತದಾನ ಮಾಡುತ್ತಿರುವು...
ಮಂಗಳೂರು: ಮಂಗಳೂರಿನಲ್ಲಿ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಕಾರಿಗೆ ನಗರದ ಮೂಡುಶೆಡ್ಡೆಯ ಬಳಿ ಕಲ್ಲು ತೂರಾಟ ನಡೆಸಲಾಗಿದೆ. ಮಿಥುನ್ ರೈ ನಗರದ ಮ...
ಮಂಗಳೂರು: ಸೋಮೇಶ್ವರ ರುದ್ರಪಾದೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಆಯತಪ್ಪಿ ಸಮುದ್ರಕ್ಕೆ ಜಾರಿ ಸಾವನ್ನಪ್ಪಿದ ಘಟನೆ ನಡೆದಿದ್ದು, ನಿನ್ನೆಯಷ್ಟೇ ಹುಟ್ಟು ಹಬ್ಬ ಆಚರಿಸಿದ್ದ ವಿದ್ಯಾರ್ಥಿನಿ ಇಂದು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಮಂಗಳೂರಿನಲ್ಲಿ ಬಿಕಾಂ ಕಲಿಯುತ್ತಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ, ಬಾದಾಮಿ ತಾಲೂಕು ತೆಗ್ಗಿ ಗ್ರಾ...
ಮತದಾನ ಮಾಡಲು ಹಳೆ ಮಾಟಳ್ಳಿ ಗ್ರಾಮದಿಂದ ತೋಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಸ್ಥಳದ ವ್ಯಕ್ತಿ ಇರುವ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿಧಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ತೋಕರೆ ಗ್ರಾಮದ ಪುಟ್ಟಸ್ವಾಮಿ(42) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹಳೆ ಮಾಟಳ್ಳ...